ಸರ್ವರ ಸಾಹಿತ್ಯ ಪರಿಷತ್‌ಗಾಗಿ ನನ್ನನ್ನು ಗೆಲ್ಲಿಸಿ, ಕಸಾಪ ಅಧ್ಯಕ್ಷ ಸ್ಪರ್ಧಾಳು ಶಿ.ಜು.ಪಾಶ ಮನವಿ
ಭ್ರಷ್ಟಾಚಾರ ಮತ್ತು ಜಾತಿಯ ವಿಷವರ್ತುಲದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತನ್ನು ಜನಪರಗೊಳಿಸುವ ಮತ್ತು ಕನ್ನಡ ಕಟ್ಟುವ ಉದ್ದೇಶದಿಂದ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು, ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕೆಂದು ಸ್ಪರ್ಧಾಳು ಶಿ.ಜು.ಪಾಶ ಮನವಿ ಮಾಡಿದ್ದಾರೆ.ಶನಿವಾರ ಪತ್ರಿಕಾಗೋಷ್ಠಿಯಲ್ಲಿ...

