Malenadu Mitra

Tag : shivamogga

ರಾಜ್ಯಶಿವಮೊಗ್ಗ

ಜನಮನ ಸೆಳೆದ ಶಿವಮೊಗ್ಗ ದಸರಾ, ಕೊರೊನ ಆತಂಕದ ನಡುವೆಯೂ ಜನಸ್ಪಂದನ

Malenadu Mirror Desk
ಕೊರೊನ ಆತಂಕದಿಂದಿ ಕಳೆದ ವರ್ಷ ಕಳೆಗುಂದಿದ ಶಿವಮೊಗ್ಗ ದಸರಾ ಈ ಬಾರಿ ಅಸ್ತಿರತೆಯ ನಡುವೆಯೂ ಅದ್ದೂರಿಯಾಗಿಯೇ ನಡೆದು ಬನ್ನಿಮುಡಿಯುವುದರೊಂದಿಗೆ ಶುಕ್ರವಾರ ಸಂಪನ್ನಗೊಂಡಿತು. ಒಂಬತ್ತು ದಿನಗಳ ಕಾಲ ಯುವ,ಮಕ್ಕಳ, ರಂಗ, ಕೃಷಿ, ಸಾಂಸ್ಕೃತಿಕ, ಕ್ರೀಡೆ ಹೀಗೆ...
ರಾಜ್ಯಶಿವಮೊಗ್ಗ

ಮೋದಿ ಸರಕಾರ ದೇಶ ಭಕ್ತಿ ಬೆಳೆಸಿದೆ: ಸಂಸದ ಬಿ.ವೈ. ರಾಘವೇಂದ್ರ

Malenadu Mirror Desk
ಸ್ವಾತಂತ್ರ್ಯ ಬಂದು 65 ವರ್ಷಗಳವರೆಗೆ ದೇಶದ ಜನತೆಗೆ ಆಳಿದ ಸರ್ಕಾರಗಳು ನಮ್ಮದು ಎಂದು ಅನ್ನಿಸಿಲ್ಲ. ಆದರೆ, ಮೋದಿ ನೇತೃತ್ವದ ಸರ್ಕಾರ 7 ವರ್ಷಗಳಲ್ಲಿ ನಡೆಸಿದ ಅಭಿವೃದ್ಧಿಪರ ಆಡಳಿತ ದೇಶದ ಜನರಲ್ಲಿ ದೇಶಪ್ರೇಮವನ್ನು ಬೆಳೆಸುವುದರ ಜೊತೆಗೆ...
ರಾಜ್ಯಶಿವಮೊಗ್ಗ

ಅಡಿಕೆ ಎಲೆಚುಕ್ಕೆ ರೋಗ ; ಆತಂಕಕ್ಕೊಳಗಾಗದಿರಲು ಮನವಿ : ಆರಗ ಜ್ಞಾನೇಂದ್ರ

Malenadu Mirror Desk
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕಿನ ಆಯ್ದ ಕೆಲವು ಭಾಗಗಳಲ್ಲಿನ ತೋಟಗಳಲ್ಲಿ ಅಡಿಕೆ ಬೆಳೆಗೆ ಎಲೆಚುಕ್ಕೆ ರೋಗ ಹೆಚ್ಚಾಗಿದ್ದು, ಅದರ ನಿಯಂತ್ರಣಕ್ಕೆ ಸರ್ಕಾರ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ರಾಜ್ಯ...
ರಾಜ್ಯಶಿವಮೊಗ್ಗ

ಕೋವಿಡ್ ಮುಂಜಾಗರೂಕತೆಯೊಂದಿಗೆ ವೈಭವದ ದಸರಾ ಆಚರಣೆಗೆ ಸಿದ್ಧತೆ: ಸಚಿವ ಕೆ.ಎಸ್.ಈಶ್ವರಪ್ಪ

Malenadu Mirror Desk
ಈ ಬಾರಿ ಶಿವಮೊಗ್ಗ ದಸರಾವನ್ನು ಕೋವಿಡ್ ಮುಂಜಾಗರೂಕತೆಯೊಂದಿಗೆ ಭಕ್ತಿಪೂರ್ವಕವಾಗಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಸರಾ ಆಚರಣೆ ಕುರಿತು ಮಹಾನಗರ...
ರಾಜ್ಯ

ಶಿವಮೊಗ್ಗ ಜಿಲ್ಲೆಯಲ್ಲಿ ಭಾರತ್ ಬಂದ್‌ಗೆ ನಿರಸ ಪ್ರತಿಕ್ರಿಯೆ

Malenadu Mirror Desk
ಬಸ್ ಸಂಚಾರ ತಡೆಗೆ ಯತ್ನ, ಉರುಳು ಸೇವೆ,ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾಯ್ದೆ ಜಾರಿಗೊಳಿಸಿ ಒಂದು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್‌ಗೆ ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ...
ರಾಜ್ಯಶಿವಮೊಗ್ಗಸಾಗರ

ಸುರೇಶ್ ಬಾಳೇಗುಂಡಿಅವರಿಗೆ ಸಮಾಜ ರತ್ನ ಪ್ರಶಸ್ತಿ

Malenadu Mirror Desk
ಬೆಂಗಳೂರಿನ ಕನ್ನಡ ಸಾಂಸ್ಕೃತಿಕ ಆಕಾಡೆಮಿ ಮಲೆನಾಡಿನ ಉದ್ಯಮಿ ಹಾಗೂ ಸಮಾಜಸೇವಕ ಡಾ.ಕೆ.ಸುರೇಶ್ ಬಾಳೇಗುಂಡಿ ಅವರಿಗೆ ಸಮಾಜ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.ಸಾಮಾಜಿಕ, ಧಾರ್ಮಿಕ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸುರೇಶ್ ಅವರ ಸೇವೆಯನ್ನು ಪರಿಗಣಿಸಿ ಸಂಸ್ಥೆ...
ಶಿವಮೊಗ್ಗ

ಶಿವಮೊಗ್ಗದಲ್ಲಿ ಅಪರಾಧ ಹೆಚ್ಚಳ : ಪ್ರಸನ್ನಕುಮಾರ್ ಕಳವಳ

Malenadu Mirror Desk
ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಅಪರಾಧಗಳು ಹೆಚ್ಚಾಗುತ್ತಿದ್ದು, ಜನ ಭಯಭೀತರಾಗಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಮಲೆನಾಡಿನ ಸಾಂಸ್ಕೃತಿಕ ಕೇಂದ್ರವೇ ಆಗಿದ್ದು, ಇಂತಹ ಊರಿನಲ್ಲಿ ಇತ್ತೀಚೆಗೆ ಅಪರಾಧ...
ರಾಜ್ಯಶಿವಮೊಗ್ಗ

ಶರಾವತಿ ಮುಳುಗಡೆ ಸಂತ್ರಸ್ಥರ ಬೃಹತ್ ಪ್ರತಿಭಟನೆ

Malenadu Mirror Desk
ಶರಾವತಿ ವಿದ್ಯುತ್ ಯೋಜನೆಗಾಗಿ ಭೂಮಿ ಕಳೆದುಕೊಂಡವರಿಗೆ ಹಕ್ಕುಪತ್ರ ನೀಡಲು ಆಗ್ರಹಿಸಿ ಮಲೆನಾಡು ರೈತ ಹೋರಾಟ ಸಮಿತಿ ನೇತೃತ್ವದಲ್ಲಿ  ಶರಾವತಿ ಮುಳುಗಡೆ ಸಂತ್ರಸ್ಥರು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.ವಿದ್ಯುತ್ ಯೋಜನೆಗಾಗಿ ಸಾಗರ,...
ರಾಜ್ಯಶಿವಮೊಗ್ಗ

ಮುಳುಗಡೆ ಸಂತ್ರಸ್ತರ ಸಮಸ್ಯೆ ಕುರಿತು ಉನ್ನತ ಮಟ್ಟದ ಸಭೆ

Malenadu Mirror Desk
ಬೆಂಗಳೂರಿನಲ್ಲಿ ಮಂಗಳವಾರ ಶಾಸಕ ಹರತಾಳು ಹಾಲಪ್ಪ ಅವರು, ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರನ್ನು ಭೇಟಿ ಮಾಡಿ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಕುರಿತು ಚರ್ಚೆ ಮಾಡಿದರು.ಹಿಂದಿನ ಸರಕಾರ ಸಂತ್ರಸ್ತರ ಭೂಮಿಯನ್ನು ಡಿನೋಟಿಪೈ...
ರಾಜ್ಯಶಿವಮೊಗ್ಗ

ಮಲೆನಾಡಿನಲ್ಲಿ ಸಂಭ್ರಮದ ಗೌರಿಹಬ್ಬ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಾಗಿರುವ ದೀವರ ಸಮುದಾಯದಲ್ಲಿ ಗೌರಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಮೂರು ಮತ್ತು ಐದು ದಿನಗಳ ಕಾಲ ಗೌರಿ ಹಬ್ಬ ಆಚರಿಸುವ ಸಂಭ್ರಮವೇ ಬೇರೆ.ಊರೊಳಗಿನ ಕೆರೆ ಅಥವಾ ಬಾವಿಯ ಕಟ್ಟೆಯಲ್ಲಿ ಸುತ್ತಲ ಮನೆಗಳ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.