ಇಂದು ಶಿವಮೊಗ್ಗಕ್ಕೆ ಸಿಎಂ 3 ದಿನಗಳ ಮಹತ್ವದ ಮೀಟಿಂಗ್
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಎರಡು ದಿನ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ.ಕೊರೊನಾ ನಿಯಂತ್ರಣ ಮತ್ತು ಅದರ ನಿರ್ವಹಣೆ ಕುರಿತು ಅಧಿಕಾರಿಗಳ ಜೊತೆ ಮಹತ್ವದ ಮೀಟಿಂಗ್ ನಡೆಸಲಿದ್ದಾರೆ.ಜೂನ್11ರಂದು ಬೆಂಗಳೂರಿನಿಂದ ಹಾಸನಕ್ಕೆ ಬರಲಿರುವ ಸಿಎಂ ಯಡಿಯೂರಪ್ಪ ,ಅಲ್ಲಿ ಪ್ರಗತಿ...