Malenadu Mitra

Tag : shivamogga

ರಾಜ್ಯಶಿವಮೊಗ್ಗ

ಸಾಮಾಜಿಕ ಭದ್ರತಾ ಪಿಂಚಣಿ ಅರ್ಜಿಗಳ ತ್ವರಿತ ವಿಲೇವಾರಿ: ಡಾ.ಎಸ್.ಸೆಲ್ವಕುಮಾರ್

Malenadu Mirror Desk
ಪಿಂಚಣಿಗೆ ಕೋರಿ ಸಲ್ಲಿಸಲಾಗಿರುವ ಸಾಮಾಜಿಕ ಭದ್ರತಾ ಯೋಜನೆಗಳ ಅರ್ಜಿಗಳನ್ನು ಆದಷ್ಟು ಬೇಗನೇ ವಿಲೇವಾರಿಗೊಳಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲೆಯ...
ರಾಜ್ಯ

ನಿಗದಿತ ಅವಧಿಯ ಒಳಗಾಗಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಸಚಿವ ಸಿ.ಸಿ.ಪಾಟೀಲ್

Malenadu Mirror Desk
ಶಿವಮೊಗ್ಗ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರು ತಿಳಿಸಿದರು. ಅವರು ಭಾನುವಾರ ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ...
ರಾಜ್ಯಶಿವಮೊಗ್ಗ

ಬಸ್ ಪಾಸ್ ನೀಡಲು ಆಗ್ರಹಿಸಿ ಜಿಲ್ಲಾ ಎನ್.ಎಸ್.ಯು.ಐ. ಪ್ರತಿಭಟನೆ

Malenadu Mirror Desk
ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡಲು ಆಗ್ರಹಿಸಿ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.ರಾಜ್ಯದಲ್ಲಿ ಶಾಲಾ ಕಾಲೇಜುಗಳು ಆರಂಭಗೊಂಡಿದ್ದರೂ, ವಿದ್ಯಾರ್ಥಿಗಳು ಶಾಲಾ, ಕಾಲೇಜ್ ಗೆ ತೆರಳಲು ಬಸ್ ಪಾಸ್...
ಆರೋಗ್ಯರಾಜ್ಯಶಿವಮೊಗ್ಗ

ಜಿಲ್ಲೆಯಲ್ಲಿ ಸೆಪ್ಟಂಬರ್ ಮೊದಲ ವಾರದಿಂದ ಪಿ.ಸಿ.ವಿ ಲಸಿಕೆ ಚಾಲನೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk
ಸಣ್ಣ ಮಕ್ಕಳಿಗೆ ನ್ಯೂಮೊನಿಯಾ ಸೇರಿದಂತೆ ಹಲವು ರೋಗಗಳಿಂದ ರಕ್ಷಣೆ ನೀಡುವ ಪಿ.ಸಿ.ವಿ (Pneumococcal Conjugate Vaccine) ಲಸಿಕೆ ನೀಡುವ ಕಾರ್ಯಕ್ಕೆ ಸೆಪ್ಟಂಬರ್ ಮೊದಲ ವಾರದಿಂದ ಚಾಲನೆ ದೊರೆಯಲಿದ್ದು, ಎಲ್ಲಾ ಅರ್ಹರು ಇದರ ಸದುಪಯೋಗ ಪಡೆದುಕೊಳ್ಳಬೇಕು...
ರಾಜ್ಯಶಿವಮೊಗ್ಗ

ಇಂದಿನ ನೆಮ್ಮದಿ ಹಿಂದಿನವರ ಹೋರಾಟದ ಫಲ: ಮಂಜಮ್ಮ ಗಣಪತಿಯಪ್ಪ ವಡ್ನಾಲ

Malenadu Mirror Desk
ಶಿವಮೊಗ್ಗ : ನಾವು ಇಷ್ಟೊಂದು ಸಂತೋಷವಾಗಿ ಬಾಳುತ್ತಿದ್ದೇವೆ ಎಂದಾದರೆ ಅದರ ಹಿಂದೆ ನೂರಾರು ವರುಷಗಳ ಹೋರಾಟ ಇದೆ ಎಂದು ಸ್ವಾತಂತ್ರ್ಯ ಹೋರಾಟಗಾರ ಹೆಚ್.ಗಣಪತಿಯಪ್ಪ ಅವರ ಮಡದಿ ಮಂಜಮ್ಮ ಹೆಚ್.ಗಣಪತಿಯಪ್ಪ ವಡ್ನಾಲ ಹೇಳಿದರು.ಜಿಲ್ಲೆಯ ಸ್ವಾತಂತ್ರ ಹೋರಾಟಗಾರರ...
ರಾಜ್ಯಶಿವಮೊಗ್ಗ

ತೆರಿಗೆ ಹೆಚ್ಚಳ ವಿರೋಧಿಸಿ ಕರಪತ್ರ

Malenadu Mirror Desk
ತೆರಿಗೆ ಹಣ ಹೆಚ್ಚಾಗಿರುವುದನ್ನು ವಿರೋಧಿಸಿ, ಮಹಾನಗರ ಪಾಲಿಕೆ ಆಡಳಿತ ವೈಖರಿ ಖಂಡಿಸಿ  ಬುಧವಾರ ಗೋಪಿ ವೃತ್ತದ ಶ್ರೀನಿಧಿ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಅಣ್ಣಾ ಹಜಾರೆ ಹೋರಾಟ ಸಮಿತಿ ಕರಪತ್ರ ಬಿಡುಗಡೆ ಮಾಡುವ ಮೂಲಕ ತನ್ನ ಆಕ್ರೋಶ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಸಚಿವ ರಾಜೀವ್ ಚಂದ್ರಶೇಖರ್ ಜನಾಶೀರ್ವಾದ ಯಾತ್ರೆ

Malenadu Mirror Desk
ಶಿವಮೊಗ್ಗ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಜನಾಶಿರ್ವಾದ ಯಾತ್ರೆಯಲ್ಲಿ ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ರಾಜೀವ್ ಚಂದ್ರಶೇಖರ್  ಅವರು ಮಂಗಳವಾರ ನಗರದ ವಿವಿಧೆಡೆ ಭೇಟಿ ನೀಡಿದರು ಕೋಟೆ ಸೀತಾರಾಮಾಂಜನೇಯ ದೇವಾಲಯ ಮೊದಲಿಗೆ ಕೋಟೆ ಶ್ರೀ...
ರಾಜ್ಯಶಿವಮೊಗ್ಗ

ತಂದೆ ಹಾದಿಯಲ್ಲೇ ಸಾಗಿ, ನಿಮ್ಮ ಋಣ ತೀರಿಸುವೆ

Malenadu Mirror Desk
ಸಾರ್ಥಕ ಸಂವತ್ಸರ ಕಾರ್ಯಕ್ರಮದಲ್ಲಿ ಸಂಸದ ರಾಘವೇಂದ್ರ ಭರವಸೆ ಶಿಕಾರಿಪುರ ಆ ೧೬ : ತಂದೆ ಬಿ ಎಸ್ ಯಡಿಯೂರಪ್ಪ ರವರಿಗೆ ರಾಜಕೀಯ ನೆಲೆ ನೀಡಿರುವ ತಾಲ್ಲೂಕು ಹಾಗೂ ಜಿಲ್ಲೆಯ ಜನತೆಯ ಋಣ ತೀರಿಸಲು ಎಷ್ಟು...
ರಾಜ್ಯಶಿವಮೊಗ್ಗಸಾಗರಹೊಸನಗರ

ಸರ್ಕಾರಕ್ಕೆ 15 ದಿನ ಗಡುವು ಮಲೆನಾಡು ರೈತ ಹೋರಾಟ ಸಮಿತಿ

Malenadu Mirror Desk
ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಆಗ್ರಹ ಶರಾವತಿ ಮುಳುಗಡೆ ಸಂತ್ರಸ್ಥರ ಭೂಮಿ ಮಂಜೂರಾತಿ ಡಿನೋಟಿಫಿಕೇಷನ್ ಹೈಕೋರ್ಟ್ ರದ್ದುಗೊಳಿಸಿದ್ದು,ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವಂತೆ ಮಲೆನಾಡು ರೈತ ಹೋರಾಟ ಸಮಿತಿಯ...
ರಾಜ್ಯಶಿವಮೊಗ್ಗ

ಲೋಕ ಅದಾಲತ್ ಮೂಲಕ ತ್ವರಿತ ನ್ಯಾಯ

Malenadu Mirror Desk
ರಾಜ್ಯಾದ್ಯಂತ ಮೆಗಾ ಲೋಕ ಅದಾಲತ್ ಮೂಲಕ ರಾಜಿ ಆಗಬಹುದಾದಂತಹ ಪ್ರಕರಣಗಳನ್ನು ವಿಲೇವಾರಿ ಮಾಡಲಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿಯೂ ಸಹ ಸುಮಾರು 18333 ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ಇತ್ಯರ್ಥಪಡಿಸಲು ಗುರುತಿಸಲಾಗಿದೆ ಎಂದು ಜಿಲ್ಲಾ ಪ್ರಧಾನ ಜಿಲ್ಲಾ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.