ಕೋವಿಡ್ ನಿಯಮಾನುಸಾರ ಅಭಿವೃದ್ಧಿ ಕಾಮಗಾರಿ: ಡಿ.ಸಿ
ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯಾಗದಂತೆ ತ್ವರಿತಗತಿಯಲ್ಲಿ ಅನುಷ್ಟಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ...