Malenadu Mitra

Tag : shivamogga

ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ ಬಿಗಿ ಲಾಕ್‍ಡೌನ್ ಮುಂದುವರಿಕೆ: ಕೆ.ಎಸ್.ಈಶ್ವರಪ್ಪ

Malenadu Mirror Desk
ಮೂರನೇ ಅಲೆ ಎದುರಿಸಲು ಸಿದ್ಧತೆ ಶಿವಮೊಗ್ಗ ನಗರದಲ್ಲಿ ಕಳೆದ ವಾರ ನಾಲ್ಕು ದಿನಗಳ ಕಾಲ ಜಾರಿಗೊಳಿಸಲಾಗಿದ್ದ ಬಿಗಿ ಲಾಕ್‍ಡೌನ್ ಭಾನುವಾರದ ತನಕ ಮುಂದುವರೆಯಲಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು....
ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ 15 ಸಾವು, ಎಲ್ಲಿ ಎಷ್ಟು ಸೋಂಕು ?

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಆತಂಕ ಮುಂದುವರಿದಿದ್ದು, ಶನಿವಾರ 15 ಸೋಂಕಿತರು ಸಾವಿಗೀಡಾಗಿದ್ದು, 803 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆಇದೇ ವೇಳೆ 762 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ...
ರಾಜ್ಯ ಶಿವಮೊಗ್ಗ

ವಾರದಲ್ಲಿ ನಾಲ್ಕು ದಿನ ಶಿವಮೊಗ್ಗ ಸಂಪೂರ್ಣ ಲಾಕ್

Malenadu Mirror Desk
ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಗುರುವಾರದಿಂದ ಭಾನುವಾರದ ತನಕ ನಾಲ್ಕು ದಿನ ಲಾಕ್‍ಡೌನ್ ಇನ್ನಷ್ಟು ಬಿಗಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರದಲ್ಲಿ ಕೋವಿಡ್...
ರಾಜ್ಯ ಶಿವಮೊಗ್ಗ

ರೈತ ಸಂಪರ್ಕ ಕೇಂದ್ರಗಳು ಲಭ್ಯ

Malenadu Mirror Desk
ಕೋವಿಡ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯ ಹೋಬಳಿ ಮಟ್ಟದಲ್ಲಿರುವ ರೈತ ಸಂಪರ್ಕ ಕೇಂದ್ರಗಳು ಬೆಳಿಗ್ಗೆ 6ರಿಂದ 10ರವರೆಗೆ ಮಾತ್ರ ಕಾರ್ಯಾಚರಿಸಲಿವೆ ಎಂದು ಶಿವಮೊಗ್ಗ ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣ್ ಕುಮಾರ್ ತಿಳಿಸಿದ್ದಾರೆ. ರೈತ ಸಂಪರ್ಕ...
ರಾಜ್ಯ ಶಿವಮೊಗ್ಗ ಸಾಗರ

ಮುಂದುವರಿದ ಕೊರೊನಾಘಾತ: 13ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಶನಿವಾರ ಕೊರೊನ ಸೋಂಕಿಗೆ ತುತ್ತಾಗಿ 13ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ 714 ಮಂದಿಗೆ ಸೋಂಕು ತಗುಲಿದ್ದು, 427 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 478ಕ್ಕೆ...
ರಾಜ್ಯ ಶಿವಮೊಗ್ಗ

ಶಿವಮೊಗ್ಗ ನಗರಕ್ಕೇ ಸ್ಯಾನಿಟೈಜರ್ ಸ್ನಾನ!

Malenadu Mirror Desk
ಶಿವಮೊಗ್ಗದಲ್ಲಿ ಎಲ್ಲವೂ ಕೊರತೆ ಇದೆ, ಆದರೆ ನಾವ್ ಮ್ಯಾನೇಜ್ ಮಾಡ್ತಿದಿವಿ ಮುಂದಿನ ಒಂದುವಾರದಲ್ಲಿ ಇಡೀ ಶಿವಮೊಗ್ಗ ನಗರಕ್ಕೆ ಸ್ಯಾನಿಟೈಜ್ ಮಾಡಲಾಗುವುದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಬುಧವಾರ ಶಿವಮೊಗ್ಗ ನಗರದಲ್ಲಿ ಕೋವಿಡ್ ಸುರಕ್ಷಾಪಡೆ ಮತ್ತು ಸೇವಾ...
ರಾಜ್ಯ ಶಿವಮೊಗ್ಗ

ಸಿಮ್ಸ್ ಗೆ ಒಬ್ಬಉತ್ಸಾಹಿ ನಿರ್ದೇಶಕರ ನೇಮಿಸಿ: ಶ್ರೀಪಾಲ್

Malenadu Mirror Desk
ಮಲೆನಾಡಿನಲ್ಲಿ ಕೊರೊನ ಭೀಕರತೆ ದಿನೆ ದಿನೆ ಹೆಚ್ಚಾಗುತ್ತಿದೆ ಮೆಗ್ಗಾನ್ ವೈದ್ಯರು ಮತ್ತು ಸಿಬ್ಬಂದಿ ಹಗಲಿರುಳು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದಾರೆ, ಈ ಕಾರ್ಯ ಇನ್ನಷ್ಟು ಕ್ರೀಯಶೀಲವಾಗಲು ಉತ್ಸಾಹಿ ನಿರ್ದೇಶಕರ ಅಗತ್ಯವಿದೆ ಎಂದು ಸ್ವರಾಜ್ ಇಂಡಿಯಾ ಪಕ್ಷದ...
ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ 846 ಕೊರೊನ ಪ್ರಕರಣ, 6 ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ 846 ಕೊರೊನ ಸೋಂಕು ಪತ್ತೆಯಾಗಿದ್ದು, ಕೋವಿಡ್ ಎರಡನೇ ಅಲೆ ಜಿಲ್ಲೆಯ ಜನರಲ್ಲಿ ಆತಂಕ ಹುಟ್ಟಿಸಿದೆ. ಒಟ್ಟು 6ರೋಗಿಗಳು ಸಾವಿಗೀಡಾಗಿದ್ದು, ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 380ಕ್ಕೆ ಏರಿದೆ. ಶಿವಮೊಗ್ಗ ತಾಲೂಕಿನಲ್ಲಿ...
ರಾಜ್ಯ ಶಿವಮೊಗ್ಗ

ಕೋವಿಡ್ ನಿಯಂತ್ರಣಕ್ಕೆ ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ಕಾರ್ಯಾರಂಭ

Malenadu Mirror Desk
ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಚಿಸಲಾಗಿರುವ ಕಾರ್ಯಪಡೆ ಕರೋನಾ ಹರಡದಂತೆ ಮುನ್ನಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುತ್ತಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ...
ರಾಜ್ಯ ಶಿಕಾರಿಪುರ ಶಿವಮೊಗ್ಗ ಸಾಗರ ಸೊರಬ ಹೊಸನಗರ

ಶಿವಮೊಗ್ಗದಲ್ಲಿ ಐವರು ಸಾವು ಯಾವ ತಾಲೂಕಲ್ಲಿ ಎಷ್ಟು ಸೋಂಕು ?

Malenadu Mirror Desk
ಮಲೆನಾಡಿನಲ್ಲಿ ಕೊರೊನ ಆರ್ಭಟ ಜೋರಾಗಿದ್ದು, ಬುಧವಾರ ಒಂದೇ ದಿನ ಐವರು ಸಾವಿಗೀಡಾಗಿದ್ದಾರೆ. ಸೋಂಕಿತರ ಸಂಖ್ಯೆ 457 ಆಗಿದ್ದು, ಎರಡನೇ ಅಲೆಯಲ್ಲಿ ಇಷ್ಟು ಸಂಖ್ಯೆಯ ಸೋಂಕಿತರು ಪತ್ತೆಯಾಗಿರುವುದು ಇದೇ ಮೊದಲಾಗಿದೆ. ಇದೇ ವೇಳೆ 296 ಮಂದಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.