ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೊರೋನಾ ಬಾಧೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಸಹಾಯ ಹಸ್ತ ಹಾಗೂ ಸೇವೆ ಒದಗಿಸಲು ನನ್ನ ಕಚೇರಿಯಲ್ಲಿ ಕೊರೋನಾ ಸಹಾಯವಾಣಿ ಕೇಂದ್ರವನ್ನು ಆರಂಭಿಸಲಾಗಿದೆ. ತುರ್ತು ಸೇವೆಗಾಗಿ ಕ್ಷೇತ್ರದ ಜನತೆಯು ಈ ಸಂಬಂಧ...
ಕೋವಿಡ್ ಮಾರ್ಗಸೂಚಿ ಅನ್ವಯ ಕಟ್ಟುನಿಟ್ಟಿನ ಕ್ರಮದಿಂದಾಗಿ ಶಿವಮೊಗ್ಗ ನಗರದಲ್ಲಿ ಒಂದು ರೀತಿಯ ಅಘೋಷಿತ ಲಾಕ್ ಡೌನ್ ವಾತಾವರಣ ನಿರ್ಮಾಣವಾಗಿದೆ.ನಗರದ ಪ್ರಮುಖ ವಾಣಿಜ್ಯ ಕೇಂದ್ರಗಳಾದ ಗಾಂಧಿಬಜಾರ್,ನೆಹರು ರಸ್ತೆ ಹಾಗೂ ಬಿ.ಹೆಚ್ ರಸ್ತೆ ಸೇರಿದಂತೆ ಹಲವು ಕಡೆ...
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿನಿಂದ ಗುರುವಾರವೂ ಒಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಗುರುವಾರ ಒಂದೇ ದಿನ 244ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ358 ಕ್ಕೇರಿದೆ.ಶಿವಮೊಗ್ಗ ನಗರದಲ್ಲಿ ಒಟ್ಟು 118 ಮಂದಿಯಲ್ಲಿ ಪಾಸಿಟಿವ್ ವರದಿಯಾಗಿದ್ದು,...
ಕೋವಿಡ್ ಮಾರ್ಗಸೂಚಿಯನ್ವಯ ಶಿವಮೊಗ್ಗದಲ್ಲಿ ಬುಧವಾರ ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿಯಾಗಿದ್ದು, ಸಾರ್ವಜನಿಕರಿಂದ ಸಕಾರಾತ್ಮಕವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ದಿನ ಅಂತಹ ಬಿಗಿಕ್ರಮ ಇರುವುದಿಲ್ಲ ಎಂದೇ ತಿಳಿದಿದ್ದ ಸಾರ್ವಜನಿಕರು ಸಂಜೆ ಏಳು ಗಂಟೆಯಿಂದಲೇ ಪೊಲೀಸರು ನೀಡುತ್ತಿದ್ದ...
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿನಿಂದ ಬುಧವಾರವೂ ಒಬ್ಬರು ಮೃತಪಟ್ಟಿದ್ದರೆ. ಜಿಲ್ಲೆಯಲ್ಲಿ ಬುಧವಾರ ಒಂದೇ ದಿನ 166 ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ357 ಕ್ಕೇರಿದೆ.ಶಿವಮೊಗ್ಗ ನಗರದಲ್ಲಿ ಒಟ್ಟು 79 ಮಂದಿಯಲ್ಲಿ ಪಾಸಿಟಿವ್...
ಕೊರೊನ ಹರಡುವಿಕೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಬುಧವಾರ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊರೊನ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲಾಕ್‍ಡೌನ್ ಬೇಕೊ ಬೇಡ್ವೊ ಎಂದು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಸಿಎಂ ತವರು ಜಿಲ್ಲೆ ಶೀವಮೊಗ್ಗದ ಕೊರೊನ ಸೋಂಕಿತರ ಸಂಖ್ಯೆ ದ್ವಿಶತಕ ದಾಟಿದೆ.ಸೋಮವಾರ ಒಂದೇ ದಿನ ಒಟ್ಟು 219 ಪ್ರಕರಣಗಳು ದಾಖಲಾಗಿವೆ....
ಶಿವಮೊಗ್ಗದ ಆಡಳಿತ ಚುಕ್ಕಾಣಿ ಹಿಡಿದವರ ಎಲ್ಲಾ ಪ್ಲಾನ್‍ಗಳೂ ಅಂದು ಕೊಂಡಂತೆ ಆದರೆ ಮಲೆನಾಡಿನ ಕಿರೀಟಪ್ರಾಯವಾದ ಸಹ್ಯಾದ್ರಿ ಕಾಲೇಜಿನ ಕ್ರೀಡಾಂಗಣ ಮತ್ತು ಅದರ ಸುತ್ತಣ 30 ಎಕರೆ ಪ್ರದೇಶ ಖೇಲೋ ಇಂಡಿಯಾ ಪ್ರಾಜೆಕ್ಟ್‍ನಲ್ಲಿ ಸೇರಿಹೋಗಲಿದೆ.ಖೇಲೋ ಇಂಡಿಯಾ...
ಮಲೆನಾಡಿನ ಹಲವು ಭಾಗಗಳಲ್ಲಿ ಭಾನುವಾರ ಸಂಜೆ ಮಳೆಯಾಗಿದ್ದು, ಕಾದ ಕಾವಲಿಯಾದಂತಾಗಿದ್ದ ಇಳೆಗೆ ತಂಪರೆದಿದೆ. ಸಂಜೆ ನಾಲ್ಕು ಗಂಟೆ ಹೊತ್ತಿಗೆ ಮಿಂಚು,ಗುಡುಗು ಹಾಗೂ ಸಿಡಿಲುಗಳ ಮುಮ್ಮೇಳದೊಂದಿಗೇ ಬಂದ ಮಳೆಯಿಂದ ಭುವಿಯು ಕೊಂಚ ತಂಪಾಗಿದೆ.ಮುAಗಾರು ಪೂರ್ವದ ಮಳೆಯಿಂದಾಗಿ...
ರಾಜದಾನಿ ಬೆಂಗಳೂರಿಗೆ ಮಾತ್ರ ಕೊರೊನ ಆರ್ಭಟ ಸೀಮಿತವಾಗಿಲ್ಲ, ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿಯೂ ಇದು ವೇಗ ಪಡೆದುಕೊಳ್ಳುತ್ತಿದ್ದು, ಸಾರ್ವಜನಿಕರು ಸ್ವಯಂ ಜಾಗ್ರತೆ ವಹಿಸಬೇಕಾಗಿರುವ ಅಗತ್ಯವಿದೆ. ಶನಿವಾರ ಒಂದೇ ದಿನ 146 ಸೋಂಕು ಪ್ರಕರಣಗಳು ಪತ್ತೆಯಾಗುವ ಮೂಲಕ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.