ಮಂಜುನಾಥ ಗೌಡರ ಅವದಿಯ ಅವ್ಯವಹಾರದ ತನಿಖೆ ಸಿಬಿಐಗೆ : ಡಿಸಿಸಿ ಬ್ಯಾಂಕ್ ನಿರ್ಣಯ
ಶಿವಮೊಗ್ಗಡಿಸಿಸಿ ಬ್ಯಾಂಕ್‌ನಲ್ಲಿ ಬಂಗಾರದ ಅಡಮಾನ ಸಾಲಕ್ಕೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಆಡಳಿತ ಮಂಡಳಿಯಲ್ಲಿ ಸರ್ವಾನುಮತದ ತೀರ್ಮಾನವಾಗಿದ್ದು, ಈ ಬಗ್ಗೆ ಈಗಾಗಲೇ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ...