Malenadu Mitra

Tag : shivamogga

ಬೇಸಾಯ ರಾಜ್ಯ ಶಿವಮೊಗ್ಗ

ವಿಶ್ವವಿದ್ಯಾಲಯಗಳ ಸಂಶೋಧನೆಯ ಲಾಭ ರೈತರಿಗೆ ದೊರೆಯಬೇಕು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Malenadu Mirror Desk
ರೈತರ ಬದುಕು ಹಸನಾಗಲು, ಕೃಷಿ ವಿಶ್ವವಿದ್ಯಾಲಯಗಳ ಸಂಶೋಧನೆಗಳ ಲಾಭ ರೈತರಿಗೆ ದೊರೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಅವರು ಬುಧವಾರ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಲಾಗಿದ್ದ ಸಹ್ಯಾದ್ರಿ ನೋನಿ...
ರಾಜ್ಯ ಶಿವಮೊಗ್ಗ

ಅಕೇಶಿಯಾ ಹೋರಾಟ ರೂಪುರೇಷೆ ಚರ್ಚೆ

Malenadu Mirror Desk
ಮೈಸೂರು ಕಾಗದ ಕಾರ್ಖಾನೆಯ ಗುತ್ತಿಗೆ ನವೀಕರಣದ ವಿರುದ್ಧ ಮುಂದಿನ ಹೋರಾಟದ ರೂಪುರೇಷೆಗಳನ್ನು ತೀರ್ಮಾನಿಸುವ ಕುರಿತು ನಮ್ಮೂರಿಗೆ ಅಕೇಶಿಯಾ ಬೇಡ ಆಂದೋಲನದ ಸಭೆ ಗುರುವಾರ ಶಿವಮೊಗ್ಗ ಪ್ರೆಸ್ಟ್ ಟ್ರಸ್ಟ್‌ನಲ್ಲಿ ನಡೆಯಿತು.ಸಭೆಯಲ್ಲಿ ಮಾತನಾಡಿದ ಕೆ.ಪಿ.ಶ್ರೀಪಾಲ್, ಕಾನೂನಿನ ಮೂಲಕ...
ರಾಜ್ಯ ಶಿವಮೊಗ್ಗ

ರಂಗಶಿಲ್ಪಗಳ ಲೋಕಾರ್ಪಣೆ

Malenadu Mirror Desk
ವಿದ್ಯಾರ್ಥಿಗಳಲ್ಲಿ ನಮ್ಮ ನಾಡಿನ ಶ್ರೀಮಂತ ಕಲೆ, ಸಾಹಿತ್ಯದ ಬಗ್ಗೆ ಹೆಚ್ಚು ಅಭಿರುಚಿ ಮೂಡಿಸುವ ಕಾರ್ಯ ನಡೆಯಬೇಕಿದೆ ಎಂದು ವಿಧಾನ ಪರಿಷತ್ ಮಾಜಿ ಸಭಾಧ್ಯಕ್ಷ ಡಿ.ಎಚ್.ಶಂಕರಮೂರ್ತಿ ಅವರು ಹೇಳಿದರು. ಅವರು ಬುಧವಾರ ಶಿವಮೊಗ್ಗ ರಂಗಾಯಣದಲ್ಲಿ ಆಯೋಜಿಸಲಾಗಿದ್ದ...
ರಾಜ್ಯ ಶಿವಮೊಗ್ಗ

ಪದವೀಧರ ಸಹಕಾರ ಸಂಘದ ಸುವರ್ಣ ಮಹೋತ್ಸವ

Malenadu Mirror Desk
ಸದಸ್ಯರಿಗೆ ವಿವಿಧ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳುಶಿವಮೊಗ್ಗ ಪದವೀಧರ ಸಹಕಾರ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ಸದಸ್ಯರಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಫೆಬ್ರವರಿ ೧೧ ರಿಂದ ೧೩ ರವರೆಗೆ ಕ್ರೀಡೆ ಹಾಗೂ ೨೦...
ತೀರ್ಥಹಳ್ಳಿ ರಾಜ್ಯ

ಕೋಳಿ ಅಂಕಕ್ಕೆ ಹೋಗಿ ಬೈಕ್ ಸುಟ್ಟುಕೊಂಡರು !

Malenadu Mirror Desk
ಸುಮ್ನಿರಲಾರ್‍ದೆ ಇರುವೆ ಬಿಟ್ಕಂಡ್ರು ……..ಅದೇನೊ ಅಂತಾರಲ್ಲ, ಸುಮ್ನಿರಲಾರ್‍ದೆ ಇರುವೆ ಬಿಟ್ಕಂಡ್ರು ಅಂತ. ಹಂಗಿದ್ದೇ ಒಂದು ಪ್ರಕರಣ ಕಣ್ರಿ ಇದು. ಈ ಘಟ್ಟದ ಕೆಳಗಿನ ಎಲ್ಲ ತಕರಾಪಕರಾಗಳು ಘಟ್ಟದ ಮೇಲೂ ಬಂದಿವೆ. ಅಲ್ಲಿ ಭಾರೀ ಜನಪ್ರಿಯವಾಗಿರುವ...
ರಾಜ್ಯ ಶಿವಮೊಗ್ಗ ಸಾಹಿತ್ಯ

ಬೆವರಿನ ಶ್ರಮಕ್ಕೆ ಬೆಲೆ ಕೊಡದ ಸಂಪತ್ತು ಶೂನ್ಯಕ್ಕೆ ಸಮಾನ

Malenadu Mirror Desk
ಯಾವ ದೇಶದಲ್ಲಿ ಬೆವರಿನ ಶ್ರಮಕ್ಕೆ ಮೌಲ್ಯ ಸಿಗುವುದಿಲ್ಲವೊ ಆ ದೇಶದಲ್ಲಿ ಎಷ್ಟೇ ಸಂಪತ್ತಿದ್ದರೂ ಅದಕ್ಕೆ ಬೆಲೆ ಇಲ್ಲ. ಇಂದು ಸಾಹಿತ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ಶ್ರಮವಿಲ್ಲದೆ ಕೀರ್ತಿಗಳಿಸುವ ಧಾವಂತಕ್ಕೆ ಬಿದ್ದ ಜನರನ್ನು ಹೆಚ್ಚು ಕಾಣುತ್ತೇವೆ....
ರಾಜ್ಯ ಶಿವಮೊಗ್ಗ

ಜಿಲ್ಲೆಯ 18,700 ಮನೆಗಳಿಗೆ ಹಕ್ಕುಪತ್ರ

Malenadu Mirror Desk
ಶಿವಮೊಗ್ಗ ಸರ್ಕಾರಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮಾಲಿಕತ್ವದಲ್ಲಿರುವ ಘೋಷಿತ ಕೊಳಚೆ ಪ್ರದೇಶಗಳಲ್ಲಿ ವಾಸವಿರುವ ನಿವಾಸಿಗಳಿಗೆ ಸ್ವತ್ತಿನ ಹಕ್ಕುಪತ್ರ ನೀಡಲು ಸರ್ಕಾರ ನಿರ್ಧರಿಸಿದ್ದು, ಮೊದಲ ಹಂತದಲ್ಲಿ ಜಿಲ್ಲೆಯ 18700 ಕುಟುಂಬಗಳಿಗೆ ಇದರ ಪ್ರಯೋಜನವಾಗಲಿದೆ ಎಂದು...
ಶಿವಮೊಗ್ಗ

ಅಭಿವೃದ್ಧಿ ನಿಗಮ ಸ್ಥಾಪಿಸಲು ಆಗ್ರಹ

Malenadu Mirror Desk
ಬಿಲ್ಲವ ಹಾಗೂ ನಾಮಧಾರಿ ಸಮಾಜದ ೨೬ ಉಪಪಂಗಡಗಳನ್ನು ಒಳಗೊಂಡ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲು ಆಗ್ರಹಿಸಿ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ...
ಶಿವಮೊಗ್ಗ

ಮಹಿಳಾ ಅಧಿಕಾರಿಗೆ ನಿಂದನೆ ಖಂಡಿಸಿ ಪ್ರತಿಭಟನೆ

Malenadu Mirror Desk
ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ ಮಹಿಳಾ ಅಧಿಕಾರಿಗೆ ಜಿಲ್ಲಾ ಪಂಚಾಯಿತಿ ಸದಸ್ಯ ವೀರಭದ್ರಪ್ಪಪೂಜಾರಿ ಅವರು ನಿಂಧಿಸಿದ್ದಾರೆ ಎಂದು ಆರೋಪಿಸಿ ಮಂಗಳವಾರ ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿ ಮುಂದೆ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು.ಕಚೇರಿಗೆ ಬಂದಿದ್ದ ಜಿಲ್ಲಾ ಪಂಚಾಯಿತಿ...
ಶಿವಮೊಗ್ಗ

ಶಿವಮೊಗ್ಗ ಒನ್ ಸ್ವಚ್ಛತೆಗೆ ಕಾಂಗ್ರೆಸ್ ಆಗ್ರಹ

Malenadu Mirror Desk
ಶಿವಮೊಗ್ಗ ನಗರದಲ್ಲಿರುವ ಶಿವಮೊಗ್ಗ ಒನ್ ಕಚೇರಿಯ ಸಮರ್ಪಕ ನಿರ್ವಹಣೆಗೆ ಆಗ್ರಹಿಸಿ ಶಿವಮೊಗ್ಗ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು.ಖಾಸಗಿ ಬಸ್ ನಿಲ್ದಾಣದ ಮೇಲ್ಮಹಡಿಯಲ್ಲಿರುವ ಶಿವಮೊಗ್ಗ ಒನ್ ಕೆಳಗಿನ ಮೆಟ್ಟಿಲುಗಳ ಬಳಿ ಮೂತ್ರವಿಸರ್ಜ£, ಕಸ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.