Malenadu Mitra

Tag : shivamogga

ರಾಜ್ಯ ಶಿವಮೊಗ್ಗ

ಮಾಜಿ ಸಿಎಂ ಬಂಗಾರಪ್ಪ ಓದಿದ ಶಾಲೆಗೆ ಕೆಪಿಎಸ್ ಭಾಗ್ಯ

Malenadu Mirror Desk
ಶಿವಮೊಗ್ಗ : ಜಿಲ್ಲೆಯ ಶಿರಾಳಕೊಪ್ಪದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಭೇಟಿ ನೀಡಿದ್ದು, ಸದರಿ ಶಾಲೆಯನ್ನು ಕೆಪಿಎಸ್ ಆಗಿ ಉನ್ನತೀಕರಿಸುವುದಾಗಿ ಘೋಷಿಸಿದ್ದಾರೆ. ಶಿಕಾರಿಪುರ ತಾಲೂಕಿನ...
ಜಿಲ್ಲೆ ಶಿವಮೊಗ್ಗ

ಬೊಮ್ಮನಕಟ್ಟೆಯಲ್ಲಿ ರೌಡಿಶೀಟರ್ ಭೀಕರ ಹತ್ಯೆ.

Malenadu Mirror Desk
ಶಿವಮೊಗ್ಗ : ನಗರದಲ್ಲಿ ಹಲವು ತಿಂಗಳ ಬಳಿಕ ಮತ್ತೆ ನೆತ್ತರು ಹರಿದಿದ್ದು, ರೌಡಿಶೀಟರ್ ನನ್ನ ಭೀಕರವಾಗಿ ಹತ್ಯೆ ಮಾಡಲಾಗಿದೆ. ನಗರದ ಹಳೇ ಬೊಮ್ಮನಕಟ್ಟೆ ಬಳಿ ಮಧ್ಯಾಹ್ನ ಘಟನೆ ನಡೆದಿದ್ದು, ರೌಡಿಶೀಟರ್ ರಾಜೇಶ್ ಶೆಟ್ಟಿ ಭೀಕರವಾಗಿ...
ಜಿಲ್ಲೆ ಶಿವಮೊಗ್ಗ

ಹಗಲಲ್ಲೇ ಆನೆ ಹಿಂಡು ಸಂಚಾರ : ಮತ್ತೆ ಕಾಡಾನೆ ಹಾವಳಿ ಪ್ರಾರಂಭ

Malenadu Mirror Desk
ಶಿವಮೊಗ್ಗ : ತಾಲೂಕಿನ ವೀರಗಾರನ ಬೈರನಕೊಪ್ಪ ಬಳಿ ವಿದ್ಯುತ್ ಸ್ಪರ್ಶಿಸಿ, ಆನೆ ಮೃತಪಟ್ಟ ಬಳಿಕ ಕಾಡಾನೆ ಹಾವಳಿ ಕೊಂಚ ಕಡಿಮೆಯಾಯ್ತು ಎನ್ನುವ ಹೊತ್ತಿನಲ್ಲೇ ಕಾಡಾನೆ ಉಪಟಳ ಮತ್ತೆ ಪ್ರಾರಂಭವಾಗಿದೆ. ಶೆಟ್ಟಿಹಳ್ಳಿ ಅಭ್ಯಯಾರಣ್ಯ ವ್ಯಾಪ್ತಿಯಲ್ಲಿ ಶಿವಮೊಗ್ಗ...
ತೀರ್ಥಹಳ್ಳಿ ಶಿವಮೊಗ್ಗ

ತುಂಗಾ ನದಿಯಲ್ಲಿ ಕಣ್ಮರೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆ

Malenadu Mirror Desk
ತೀರ್ಥಹಳ್ಳಿ: ತುಂಗಾನದಿ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ಕಣ್ಮರೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆಯಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ (38) ಅವರ ಶವ ತುಂಗಾನದಿಯಲ್ಲಿ ಪತ್ತೆಯಾಗಿದೆ. ಪಟ್ಟಣದ ರಾಮೇಶ್ವರ...
Uncategorized ರಾಜ್ಯ ಶಿವಮೊಗ್ಗ

ವಿಕ್ರಂ ಗೌಡ ಎನ್ ಕೌಂಟರ್: ದಶಕದ ಬಳಿಕ ನಕ್ಸಲರ ಇರುವಿಕೆ ಮತ್ತೆ ಸಾಬೀತು

Malenadu Mirror Desk
ಶಿವಮೊಗ್ಗ : ಕರ್ನಾಟಕದಲ್ಲಿ ಮತ್ತೆ ನಕ್ಸಲ್ ಎನ್ ಕೌಂಟರ್ ಆರಂಭವಾಗಿದ್ದು, ಸೋಮವಾರ ತಡರಾತ್ರಿ ನಡೆದ‌ ಪೊಲಿಸ್ ಎನ್ ಕೌಂಟರ್ ನಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂ ಗೌಡ ಹತನಾಗಿದ್ದಾನೆ. ಇದರಿಂದ ಹಲವು ವರ್ಷಗಳಿಂದ...
ತೀರ್ಥಹಳ್ಳಿ ಶಿವಮೊಗ್ಗ

ಮೊಬೈಲ್, ಚಪ್ಪಲಿ ಬಿಟ್ಟು ತುಂಗಾ ನದಿಗೆ ಹಾರಿದ ವ್ಯಕ್ತಿ : ಮುಂದುವರಿದ ಶೋಧ

Malenadu Mirror Desk
ತೀರ್ಥಹಳ್ಳಿ : ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ವ್ಯಕ್ತಿಯೊಬ್ಬರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು, ಶೋಧ ಕಾರ್ಯ ಆರಂಭವಾಗಿದೆ. ತೀರ್ಥಹಳ್ಳಿ ಪಟ್ಟಣದ ಕಮಾನು ಸೇತುವೆ ಬಳಿ ಘಟನೆ ನಡೆದಿದ್ದು, ನದಿಯಲ್ಲಿ ಅಗ್ನಿಶಾಮಕ...
Uncategorized

ಎಎನ್ಎಫ್ ಕಾರ್ಯಾಚರಣೆ – ನಕ್ಸಲ್ ಮುಖಂಡ ವಿಕ್ರಂ ಗೌಡ ಹತ್ಯೆ

Malenadu Mirror Desk
ಶಿವಮೊಗ್ಗ : ನಕ್ಸಲ್ ನಿಗ್ರಹ ಪಡೆ( ಎಎನ್ಎಫ್) ನಡೆಸಿದ ಕಾರ್ಯಾಚರಣೆಯಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತ್ಯೆಯಾಗಿದ್ದಾನೆ. ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಪೀತಂಬೈಲ್ ಬಳಿಯ ಅರಣ್ಯ ಪ್ರದೇಶದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ...
ಜಿಲ್ಲೆ ಶಿವಮೊಗ್ಗ

ಹುಲಿ & ಸಿಂಹಧಾಮಕ್ಕೆ ಬಂದ ನೂತನ ಅತಿಥಿಗಳು : ಪ್ರಾಣಿ ಪ್ರಭೇದಗಳ ಸಂಖ್ಯೆ 34ಕ್ಕೆ ಏರಿಕೆ

Malenadu Mirror Desk
ಶಿವಮೊಗ್ಗ : ಹೊರವಲಯದ ತ್ಯಾವರೆಕೊಪ್ಪದಲ್ಲಿರುವ ಹುಲಿ ಮತ್ತು ಸಿಂಹಧಾಮಕ್ಕೆ ನೂತನ ಅತಿಥಿಗಳ ಆಗಮನವಾಗಿದೆ. ಮೃಗಾಲಯಗಳ ನಡುವೆ ಪ್ರಾಣಿಗಳ ವಿನಿಮಯ ಕಾರ್ಯಕ್ರಮದಡಿ 5 ಬಗೆಯ ಹೊಸ ಪ್ರಾಣಿ, ಪಕ್ಷಿಗಳು ಕೇರಳದ ತಿರುವನಂತಪುರದಿಂದ ತ್ಯಾವರೆಕೊಪ್ಪದ ಹುಲಿ ಮತ್ತು...
ಶಿಕಾರಿಪುರ ಶಿವಮೊಗ್ಗ

ಆಸ್ಪತ್ರೆ ತೊಟ್ಟಿಯಲ್ಲಿ ಬಿದ್ದು ಬಾಲಕ ಸಾವು

Malenadu Mirror Desk
ಶಿವಮೊಗ್ಗ : ಶಿಕಾರಿಪುರ ಪಟ್ಟಣದ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ ಹಿಂಭಾಗದಲ್ಲಿದ್ದ ನೀರಿನ ತೊಟ್ಟಿಗೆ ಬಿದ್ದು, ಮೂರುವರೆ ವರ್ಷದ ಬಾಲಕ ಮೃತಪಟ್ಟಿದ್ದಾನೆ. ತಾಲೂಕಿನ ಮತ್ತಿಕೋಟೆ ನಿವಾಸಿ ಇಮ್ರಾನ್ ಅವರ ಪುತ್ರ ಆಯಾನ್(3) ಮೃತಪಟ್ಟ...
ರಾಜ್ಯ ಶಿವಮೊಗ್ಗ

ರಾಷ್ಟ್ರಭಕ್ತರ ಬಳಗದ ಈಶ್ವರಪ್ಪ ವಿರುದ್ಧ ಸುಮೊಟೋ ಕೇಸ್

Malenadu Mirror Desk
ಶಿವಮೊಗ್ಗ: ರಾಷ್ಟ್ರಭಕ್ತರ ಬಳಗದ ಸಂಚಾಲಕರಾದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಿರುದ್ಧ ಮತ್ತೋಂದು ಕೇಸ್ ದಾಖಲಾಗಿದೆ. ಧಾರ್ಮಿಕ ಭಾವನೆ ಕೆರಳುವ ರೀತಿ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಜಯನಗರ ಠಾಣೆ ಪೊಲೀಸರು, ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ. ಜಯನಗರ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.