ಶಿವಮೊಗ್ಗ: ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಯ್ಲರ್ ಸ್ಫೋಟಗೊಂಡು, 7 ಜನ ಗಾಯಗೊಂಡಿದ್ದಾರೆ. ಭದ್ರಾವತಿ ನಗರ ಹೊರವಲಯದ ಚೆನ್ನಗಿರಿ ರಸ್ತೆಯ ಸೀಗೆಬಾಗಿಯ ರೈಸ್ ಮಿಲ್ ನಲ್ಲಿ ಸಂಜೆ 7 ಗಂಟೆ ಸುಮಾರಿಗೆ ಬಾಯ್ಲರ್...
ಶಿವಮೊಗ್ಗ : ಬಿಜೆಪಿ ಸಂಸದರ ಮೇಲೆ ಹಲ್ಲೆ ಮಾಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿ, ಶಿವಮೊಗ್ಗ ಬಿಜೆಪಿ ಯುವ ಮೋರ್ಚಾ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು. ರಾಹುಲ್...
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಮೂವರು ಯುವಕರು ರಾಜಸ್ಥಾನದ ಜೈಪುರದಲ್ಲಿ ಜನವರಿ 3 ರಿಂದ 7 ವರೆಗೆ ನಡೆಯಲಿರುವ ರಾಷ್ಟ್ರೀಯ ನೆಟ್ ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಕರೂರು...
ಶಿವಮೊಗ್ಗ : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ಜಗದೀಶ್ ಅಲಿಯಾಸ್ ಜಗ್ಗು ಬುಧವಾರ ಸಂಜೆ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡಿದ್ದಾನೆ. ಹೈಕೋರ್ಟ್ ಜಾಮೀನು ಮಂಜೂರು ನಂತರವೂ ಶ್ಯೂರಿಟಿ ಸಿಗುವುದು ವಿಳಂಬವಾದ ಹಿನ್ನೆಲೆ ಒಂದು...
ಶಿವಮೊಗ್ಗ: ರೈಲ್ವೇ ಇಲಾಖೆಯ ನೈರುತ್ಯ ರೈಲ್ವೆ ವಲಯದ 116 ಪ್ಯಾಸೆಂಜರ್ ಟ್ರೈನ್ ಗೆ ಮರುಸಂಖ್ಯೆ ( ಹೊಸ ನಂಬರ್) ನೀಡಲು ನಿರ್ಧರಿಸಿದ್ದು, ಅದರಂತೆ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ 6 ಟ್ರೈನ್ ನಂಬರ್ ವರ್ಷಾಂತ್ಯಕ್ಕೆ ಬದಲಾಗಲಿದೆ....
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಸುಮಾರು 350ಕ್ಕೂ ಹೆಚ್ಚು ಪಿಯುಸಿ ವಿದ್ಯಾರ್ಥಿಗಳು ಬೆಳಗಾವಿಯ ಸುವರ್ಣಸೌಧಕ್ಕೆ ಭೇಟಿ ನೀಡಿ, ವಿಧಾನ ಮಂಡಲ ಚಳಿಗಾಲದ ಅಧಿವೇಶನವನ್ನ ವೀಕ್ಷಿಸಿದ್ದಾರೆ. ಸೊರಬ ಶಾಸಕ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ...
ಬೆಳಗಾವಿ: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ವಿಚಾರ ರಾಜ್ಯದಲ್ಲಿ ಚರ್ಚೆಗೆ ಕಾರಣವಾಗುತ್ತಿದೆ. ಈ ಸರಣಿ ಸಾವಿನ ಹಿನ್ನೆಲೆಯಲ್ಲಿ ಯಾವೆಲ್ಲಾ ಕ್ರಮಗಳನ್ನು ಕೈಗೊಂಡಿದ್ದೀರಾ ಹಾಗೂ ರಾಜ್ಯದ ಜನತೆಗೆ ಯಾವ ರೀತಿ ಆತ್ಮ ಸ್ಥೈರ್ಯ ತುಂಬಿದ್ದೀರಾ ಎಂದು...
ಬೆಳಗಾವಿ: ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಸ್ವಸ್ಥಗೊಂಡ ಅತಿಥಿ ಉಪನ್ಯಾಸಕಿಗೆ ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಬಳಿಕ...
ಶಿವಮೊಗ್ಗ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ಸಿಕ್ಕಿದ್ದು, ಶಿವಮೊಗ್ಗದ ಸೋಗಾನೆ ಸೆಂಟ್ರಲ್ ಜೈಲಿನಲ್ಲಿದ್ದ ಎ-12 ಆರೋಪಿ ಲಕ್ಷಣ್ ಇಂದು ಬಿಡುಗಡೆಯಾಗಿದ್ದಾನೆ. ಶಿವಮೊಗ್ಗದ ಸೋಗಾನೆ ಜೈಲಿನಲ್ಲಿದ್ದ ಇಬ್ಬರು ಆರೋಪಿಗಳಿಗೆ ಕಳೆದ ಶುಕ್ರವಾರ...
ಶಿವಮೊಗ್ಗ : ಅದೊಂದು ಕಳ್ಳುಬಳ್ಳಿಯ ಕಲರವ, ಹತ್ತಿರದ ಬಂಧುಗಳಂತೆ ಅಪ್ಪಿ ಕೊಳ್ಳುವ, ಕಷ್ಟ -ಸುಖ ಬೆಳೆ ಬೇಸಾಯದ ಬಗ್ಗೆ ವಿಚಾರ ವಿನಿಮಯ, ಸಾಂಪ್ರದಾಯಿಕ ಉಡುಗೆ, ಸಂಸ್ಕೃತಿಯ ಪ್ರತಿಬಿಂಬಂದಂತೆ ಅಲಂಕೃತ ವೇದಿಕೆ. ನೆರೆದ ಎಲ್ಲರೂ ನಮ್ಮವರೇ...
error: Content is protected !! ಮಲೆನಾಡು ಮಿರರ್ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.