ಶಿವಮೊಗ್ಗ : ನಗರದಲ್ಲಿ ಹಲವು ತಿಂಗಳ ಬಳಿಕ ಮತ್ತೆ ನೆತ್ತರು ಹರಿದಿದ್ದು, ರೌಡಿಶೀಟರ್ ನನ್ನ ಭೀಕರವಾಗಿ ಹತ್ಯೆ ಮಾಡಲಾಗಿದೆ. ನಗರದ ಹಳೇ ಬೊಮ್ಮನಕಟ್ಟೆ ಬಳಿ ಮಧ್ಯಾಹ್ನ ಘಟನೆ ನಡೆದಿದ್ದು, ರೌಡಿಶೀಟರ್ ರಾಜೇಶ್ ಶೆಟ್ಟಿ ಭೀಕರವಾಗಿ...
ಶಿವಮೊಗ್ಗ : ತಾಲೂಕಿನ ವೀರಗಾರನ ಬೈರನಕೊಪ್ಪ ಬಳಿ ವಿದ್ಯುತ್ ಸ್ಪರ್ಶಿಸಿ, ಆನೆ ಮೃತಪಟ್ಟ ಬಳಿಕ ಕಾಡಾನೆ ಹಾವಳಿ ಕೊಂಚ ಕಡಿಮೆಯಾಯ್ತು ಎನ್ನುವ ಹೊತ್ತಿನಲ್ಲೇ ಕಾಡಾನೆ ಉಪಟಳ ಮತ್ತೆ ಪ್ರಾರಂಭವಾಗಿದೆ. ಶೆಟ್ಟಿಹಳ್ಳಿ ಅಭ್ಯಯಾರಣ್ಯ ವ್ಯಾಪ್ತಿಯಲ್ಲಿ ಶಿವಮೊಗ್ಗ...
ತೀರ್ಥಹಳ್ಳಿ: ತುಂಗಾನದಿ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ಕಣ್ಮರೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆಯಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ (38) ಅವರ ಶವ ತುಂಗಾನದಿಯಲ್ಲಿ ಪತ್ತೆಯಾಗಿದೆ. ಪಟ್ಟಣದ ರಾಮೇಶ್ವರ...
ಶಿವಮೊಗ್ಗ : ಕರ್ನಾಟಕದಲ್ಲಿ ಮತ್ತೆ ನಕ್ಸಲ್ ಎನ್ ಕೌಂಟರ್ ಆರಂಭವಾಗಿದ್ದು, ಸೋಮವಾರ ತಡರಾತ್ರಿ ನಡೆದ ಪೊಲಿಸ್ ಎನ್ ಕೌಂಟರ್ ನಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂ ಗೌಡ ಹತನಾಗಿದ್ದಾನೆ. ಇದರಿಂದ ಹಲವು ವರ್ಷಗಳಿಂದ...
ತೀರ್ಥಹಳ್ಳಿ : ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ವ್ಯಕ್ತಿಯೊಬ್ಬರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು, ಶೋಧ ಕಾರ್ಯ ಆರಂಭವಾಗಿದೆ. ತೀರ್ಥಹಳ್ಳಿ ಪಟ್ಟಣದ ಕಮಾನು ಸೇತುವೆ ಬಳಿ ಘಟನೆ ನಡೆದಿದ್ದು, ನದಿಯಲ್ಲಿ ಅಗ್ನಿಶಾಮಕ...
ಶಿವಮೊಗ್ಗ : ನಕ್ಸಲ್ ನಿಗ್ರಹ ಪಡೆ( ಎಎನ್ಎಫ್) ನಡೆಸಿದ ಕಾರ್ಯಾಚರಣೆಯಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತ್ಯೆಯಾಗಿದ್ದಾನೆ. ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಪೀತಂಬೈಲ್ ಬಳಿಯ ಅರಣ್ಯ ಪ್ರದೇಶದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ...
ಶಿವಮೊಗ್ಗ : ಹೊರವಲಯದ ತ್ಯಾವರೆಕೊಪ್ಪದಲ್ಲಿರುವ ಹುಲಿ ಮತ್ತು ಸಿಂಹಧಾಮಕ್ಕೆ ನೂತನ ಅತಿಥಿಗಳ ಆಗಮನವಾಗಿದೆ. ಮೃಗಾಲಯಗಳ ನಡುವೆ ಪ್ರಾಣಿಗಳ ವಿನಿಮಯ ಕಾರ್ಯಕ್ರಮದಡಿ 5 ಬಗೆಯ ಹೊಸ ಪ್ರಾಣಿ, ಪಕ್ಷಿಗಳು ಕೇರಳದ ತಿರುವನಂತಪುರದಿಂದ ತ್ಯಾವರೆಕೊಪ್ಪದ ಹುಲಿ ಮತ್ತು...
ಶಿವಮೊಗ್ಗ : ಶಿಕಾರಿಪುರ ಪಟ್ಟಣದ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ ಹಿಂಭಾಗದಲ್ಲಿದ್ದ ನೀರಿನ ತೊಟ್ಟಿಗೆ ಬಿದ್ದು, ಮೂರುವರೆ ವರ್ಷದ ಬಾಲಕ ಮೃತಪಟ್ಟಿದ್ದಾನೆ. ತಾಲೂಕಿನ ಮತ್ತಿಕೋಟೆ ನಿವಾಸಿ ಇಮ್ರಾನ್ ಅವರ ಪುತ್ರ ಆಯಾನ್(3) ಮೃತಪಟ್ಟ...
ಶಿವಮೊಗ್ಗ: ರಾಷ್ಟ್ರಭಕ್ತರ ಬಳಗದ ಸಂಚಾಲಕರಾದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಿರುದ್ಧ ಮತ್ತೋಂದು ಕೇಸ್ ದಾಖಲಾಗಿದೆ. ಧಾರ್ಮಿಕ ಭಾವನೆ ಕೆರಳುವ ರೀತಿ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಜಯನಗರ ಠಾಣೆ ಪೊಲೀಸರು, ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ. ಜಯನಗರ...
ಶಿವಮೊಗ್ಗ : ಕಳಸವಳ್ಳಿ ಸಮೀಪ ಶರಾವತಿ ಹಿನ್ನೀರಿನಲ್ಲಿ ಹೊಳೆ ಊಟಕ್ಕಾಗಿ ತೆರಳಿದ್ದ ವೇಳೆ ತೆಪ್ಪ ಮಗುಚಿ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದ ಮೂವರು ಯುವಕರ ಶವ ಇದೀಗ ಪತ್ತೆಯಾಗಿದೆ. ಸಾಗರ ತಾಲೂಕಿನ ಕಳಸವಳ್ಳಿ ಬಳಿ ಶರಾವತಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.