ಶರಾವತಿ ಸಂತ್ರಸ್ತರ ಪುನರ್‌ವಸತಿಗೆ ಮದನ್‌ಗೋಪಾಲ್ ವರದಿ ಜಾರಿಯಾಗಲಿ : ಮಲೆನಾಡು ರೈತ ಹೋರಾಟ ಸಮಿತಿ ಆಗ್ರಹ
ಶರಾವತಿ ಮುಳುಗಡೆ ಸಂತ್ರಸ್ತರಿಗೆ ಪುನರ್‌ವಸತಿ ಕಲ್ಪಿಸಲು ಅಂದಿನ ಅರಣ್ಯ ಇಲಾಖೆ ಕಾರ್ಯದರ್ಶಿ ಮದನ್ ಗೋಪಾಲ್ ಅವರು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಸಂಪೂರ್ಣವಾಗಿ ಜಾರಿಗೆ ತರುವಂತೆ ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನ...