ಕೋಲಾಹಲಕ್ಕೆ ಬಿಜೆಪಿಯೇ ನೇರ ಕಾರಣ
ವಿಧಾನಪರಿಷತ್‌ನಲ್ಲಿ ನಡೆದ ಘಟನೆ ದೇಶದ ಸಂಸದೀಯ ಪ್ರಜಾಪ್ರಭುತ್ವ ಇತಿಹಾಸದ ಕಪ್ಪು ಅಧ್ಯಾಯ.ಈ ಕೋಲಾಹಲಕ್ಕೆ ಬಿಜೆಪಿಯೇ ನೇರ ಕಾರಣ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ವಿಧಾನಪರಿಷತ್ ಸಭಾಪತಿಯವರನ್ನು...