ಶಿವಮೊಗ್ಗ ಮಹಾನಗರ ಪಾಲಿಕೆಯಿಂದ 45 ದಿನಸಿ ಕಿಟ್
ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಸುಮಾರು 45 ಸಾವಿರಕ್ಕೂ ಹೆಚ್ಚು ದಿನಸಿ ಕಿಟ್‌ನ್ನು ಬಡವರಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಪಾಲಿಕೆಯ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ೨ನೇ ಕೊರೋನಾ ಅಲೆಯಲ್ಲಿ...