ಮಧುಗೆಲ್ಲಿಸಿ ಸೊರಬಕ್ಕೆ ಬಂದು ಕುಣಿದು ಕುಪ್ಪಳಿಸುವೆ, ಆನವಟ್ಟಿ ರೋಡ್‌ಶೋನಲ್ಲಿ ಶಿವರಾಜ್ ಕುಮಾರ್ ಮನವಿ
ಸೊರಬ: ಮಧುಬಂಗಾರಪ್ಪ ಅವರ ಜನಪರ ಕಾಳಜಿ, ಸೇವಾ ಮನೋಭಾವ ನನಗೆ ಇಷ್ಟ. ಅವರನ್ನು ಗೆಲ್ಲಿಸಿ, ಗೆಲುವಿನ ಸಂಭ್ರಮದ ಕಾರ್ಯಕ್ರಮಕ್ಕೆ ಬಂದು ನಿಮ್ಮೊಂದಿಗೆ ಕುಣಿದು ಕುಪ್ಪಳಿಸುವೆ ಎಂದು ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಹೇಳಿದರು.ಆನವಟ್ಟಿಯಲ್ಲಿ ಮಧುಬಂಗಾರಪ್ಪ...