ಕಳಪೆ ಕಾಮಗಾರಿ ಗುತ್ತಿಗೆ ಬಿಲ್‌ಗೆ ತಡೆಮಹಾನಗರಪಾಲಿಕೆ ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ಸೂಚನೆ
ಶಿವಮೊಗ್ಗ: “ಸಾರ್ವಜನಿಕರ ತೆರಿಗೆ ಹಣದಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ರೀತಿಯ ಕಳಪೆ ಗುಣಮಟ್ಟವನ್ನು ಸಹಿಸುವುದಿಲ್ಲ. ಗುಣಮಟ್ಟವಿಲ್ಲದ ಕಾಮಗಾರಿಗಳ ಗುತ್ತಿಗೆದಾರರ ಬಿಲ್ ತಡೆಹಿಡಿಯಬೇಕು ಹಾಗೂ ನಿರ್ಲಕ್ಷ್ಯ ತೋರಿದ ಎಂಜಿನಿಯರ್‌ಗಳ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸಬೇಕು...

