ಶೋಷಿತರಿಗೆ ದನಿ ನೀಡಿದ ಸಿದ್ದಲಿಂಗಯ್ಯ: ಕುವೆಂಪು ವಿವಿಯಲ್ಲಿ ನುಡಿನಮನ
ಕುವೆಂಪು ವಿಶ್ವವಿದ್ಯಾಲಯದ ಕನ್ನಡಭಾರತಿ ವಿಭಾಗದಲ್ಲಿ ಖ್ಯಾತ ಕವಿ, ನಾಟಕಕಾರ, ಸಂಶೋಧಕರು, ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ. ಸಿದ್ದಲಿಂಗಯ್ಯ ಅವರಿಗೆ ನುಡಿನಮನ ಕಾರ್ಯಕ್ರಮವನ್ನು ವೆಬಿನಾರ್ ಮೂಲಕ ಹಮ್ಮಿಕೊಂಡಿತ್ತು. ಆಶಯನುಡಿಗಳನ್ನಾಡಿದ ಕನ್ನಡ ಭಾರತಿಯ ಪ್ರಾಧ್ಯಾಪಕರಾದ ಪ್ರೊ....