ಕಾಂತರಾಜ್ ವರದಿ ಸ್ವೀಕರಿಸಲು ಹಿಂದುಳಿದ ವರ್ಗಗಳ ಒಕ್ಕೂಟ ಆಗ್ರಹ
ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, ಶೈಕ್ಷಣಿಕ ಜನಗಣತಿ ಸಮೀಕ್ಷೆ ವರದಿಯನ್ನು ಸರ್ಕಾರ ಸ್ವೀಕರಿಸಿ ಜಿಪಂ ತಾಪಂ ಚುನಾವಣೆಗೆ ತಯಾರಿ ನಡೆಸಬೇಕು ಎಂದು ಜಿ ಹಿಂದುಳಿದ ಜಾತಿಗಳ ಒಕ್ಕೂಟದ ಸಂಚಾಲಕ ಆರ್.ಕೆ. ಸಿದ್ದರಾಮಣ್ಣ ಆಗ್ರಹಿಸಿದರು.ಶಿವಮೊಗ್ಗದಲ್ಲಿ...

