ಭೀಮನ ಅಮವಾಸ್ಯೆ ಸಿಗಂದೂರು ದೇವಿಗೆ ವಿಶೇಷ ಅಲಂಕಾರ, ಹರಿದು ಬಂದ ಭಕ್ತಸಾಗರ
ಶಿವಮೊಗ್ಗ,ಜು.೧೭: ಮಲೆನಾಡಿನ ಪ್ರಸಿದ್ದ ಧಾರ್ಮಿಕ ಕೇಂದ್ರವಾದ ಶ್ರೀ ಕ್ಷೇತ್ರ ಸಿಗಂದೂರು ಚೌಡಮ್ಮ ದೇವಿಗೆ ಭೀಮನ ಅಮವಾಸ್ಯೆ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿತ್ತು. ಸೋಮವಾರ ಭೀಮನ ಅಮವಾಸ್ಯೆ ಯಾಗಿದ್ದರಿಂದ ಭಕ್ತಸಾಗರವೇ ಹರಿದುಬಂದಿತ್ತು.ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಭಕ್ತರು...