Malenadu Mitra

Tag : siganduru

ರಾಜ್ಯಶಿವಮೊಗ್ಗಸಾಗರ

ನೈತಿಕ ಶಿಕ್ಷಣದಿಂದ ಅಪರಾಧ ಕಡಿಮೆ: ಐಪಿಎಸ್ ಅಧಿಕಾರಿ ಚಂದ್ರಶೇಖರ್, ಸಿಗಂದೂರಿಗೆ ಕಾರ್ತಿಕೇಯ ಕ್ಷೇತ್ರದ ಯೋಗೇಂದ್ರ ಶ್ರೀ ಭೇಟಿ

Malenadu Mirror Desk
ಸಿಗಂದೂರು,ಅ.೫: ಯುವಜನರು ಧರ್ಮ ಮಾರ್ಗದಲ್ಲಿ ನಡೆದರೆ ಅಪರಾಧ ಪ್ರಕರಣಗಳು ಕಡಿಮೆಯಾಗುತ್ತವೆ. ಅವರಿಗೆ ಸರಿಯಾದ ಸಂಸ್ಕಾರ ಧಾರ್ಮಿಕ ಕ್ಷೇತ್ರ ಮತ್ತು ಪರಿಸರದಿಂದ ಸಿಗಬೇಕು. ಉತ್ತಮ ಶಿಕ್ಷಣ ಮತ್ತು ನೈತಿಕ ಮಾರ್ಗದ ಶಿಕ್ಷಣದತ್ತ ಯುವ ಜನತೆ ಒಲವು...
ರಾಜ್ಯಶಿವಮೊಗ್ಗಸಾಗರ

ಸಿಗಂದೂರು ಕ್ಷೇತ್ರದಿಂದ ಜನಮುಖಿ ಕೆಲಸ, ನವರಾತ್ರಿ ಕಾರ್ಯಕ್ರಮದಲ್ಲಿ ಅರುಣಾನಂದ ಸ್ವಾಮೀಜಿ ಪ್ರಶಂಸೆ

Malenadu Mirror Desk
ಸಿಗಂದೂರು,ಅ.೪: ಸಿಗಂದೂರು ಶ್ರೀ ಕ್ಷೇತ್ರವನ್ನು ಧರ್ಮದರ್ಶಿಗಳಾದ ರಾಮಪ್ಪನವರು ಉತ್ತಮವಾಗಿ ಕಟ್ಟಿ ಬೆಳೆಸಿದ್ದಾರೆ. ಇಲ್ಲಿನ ಸಮಾಜಮುಖಿ ಕೆಲಸಗಳಿಂದ ಒಳಿತಾಗುತ್ತಿದೆ ಎಂದು ಶ್ರೀ ಅರುಣಾನಂದ ಸ್ವಾಮೀಜಿ ಹೇಳಿದರು.ಸಿಗಂದೂರು ಚೌಡೇಶ್ವರಿ ದೇಗುಲದಲ್ಲಿ ಆಯುಧಪೂಜಾ ದಿನದ ನವರಾತ್ರಿ ಕಾರ್ಯಕ್ರಮಗಳಿಗೆ ಚಾಲನೆ...
ರಾಜ್ಯಶಿವಮೊಗ್ಗಸಾಗರ

ಶ್ರದ್ಧಾ ಭಕ್ತಿಯಿಂದ ಮಾಡಿದ ಸೇವೆಯಿಂದ ಇಷ್ಟಾರ್ಥ ಸಿದ್ಧಿ, ಸಿಗಂದೂರು ನವರಾತ್ರಿ ಉತ್ಸವದಲ್ಲಿ ಈಡಿಗ ಮಹಾಸಂಸ್ಥಾನದ ರೇಣುಕಾ ಪೀಠದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಶ್ರೀಗಳು

Malenadu Mirror Desk
ತುಮರಿ: ಭಾರತೀಯ ಪರಂಪರೆಗೆ ಮನೋರೋಗವನ್ನು ನಿವಾರಿಸುವ ಅಗಾಧವಾದ ಶಕ್ತಿಇದೆ ಇಂತಹ ಶಕ್ತಿಗಳನ್ನು ಆರಾಧಿಸುವ ಭಕ್ತಿ ಮಾರ್ಗದ ಸ್ಥಳಗಳಲ್ಲಿ ಆಸ್ತಿಕರ ಭಾವನೆಗಳನ್ನು ಗೌರವಿಸುವ ಕಾರ್ಯಗಳು ನ್ಯೂನತೆಯಿಲ್ಲದೆ ನಡೆಯಬೇಕು ಎಂದು ಸೊಲೂರು ಈಡಿಗ ಮಹಾ ಸಂಸ್ಥಾನದ ರೇಣುಕಾ...
ರಾಜ್ಯಶಿವಮೊಗ್ಗಸಾಗರ

ಹಿಂದೂ ಧರ್ಮದಲ್ಲಿ ಸಾಮಾಜಿಕ ಪರಿವರ್ತನೆ ಆಗತ್ಯ: ಜಡೆ ಮಹಾಂತ ಸ್ವಾಮೀಜಿ

Malenadu Mirror Desk
ಹಿಂದೂ ಧರ್ಮವು ಜಡತ್ವ ಗುಣ ಹೊಂದಿದ್ದು. ಹಿಂದೂ ಧರ್ಮವು ಉಳಿಯ ಬೇಕಾದರೆ ಕಾಲಕಾಲಕ್ಕೆ ಬದಲಾಗುವ ಮೂಲಕ ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡುವ ಅಗತ್ಯವಿದ್ದು ಇದನ್ನು ಸಮಾಜದ ದಾರ್ಶನಿಕರು ಆದ್ಯತೆಯಾಗಿ ಗಮನಿಸಬೇಕು ಎಂದು ಸೊರಬ ಮುರುಘಾ...
ರಾಜ್ಯಶಿವಮೊಗ್ಗಸಾಗರ

ಮತ್ಸರ ಅಳಿಸುವ ನವರಾತ್ರಿ: ಸಿಗಂದೂರಲ್ಲಿ ಸಿದ್ದವೀರಸ್ವಾಮೀಜಿ ಆಶೀರ್ವಚನ

Malenadu Mirror Desk
ಸಿಗಂದೂರು: ಸೆ.೨೮: ನವರಾತ್ರಿಯು ಮಾನವನಲ್ಲಿ ಹೊಸತನವನ್ನು ತಂದು ಮತ್ಸರವನ್ನು ಅಳಿಸುತ್ತದೆ. ನವರಾತ್ರಿಯ ಮೂರು ದಿನಗಳು ತುಂಬಾ ಮುಖ್ಯವಾಗಿದ್ದು. ಕೊನೆಯ ಮೂರು ದಿನಗಳಲ್ಲಿ ದೇವಿಯನ್ನು ಪೂಜಿಸಿದರೂ ಶ್ರೀ ದೇವಿಯು ಸಂತುಷ್ಟಳಾಗುತ್ತಾಳೆ. ಅಷ್ಟಮಿಯ ದಿನ ಪೂಜೆ ಮಾಡಿದರೂ...
ರಾಜ್ಯಸಾಗರ

ಜೀವ ಜಲ ಶುದ್ಧವಾಗಿರಲಿ: ಬಸವ ಜಯಮೃತ್ಯುಂಜಯ ಸ್ವಾಮೀಜಿ , ಶ್ರೀ ಕ್ಷೇತ್ರ ಸಿಂಗದೂರಿನಲ್ಲಿ ಶರನ್ನವರಾತ್ರಿ ಉತ್ಸವದಲ್ಲಿ ಶ್ರೀಗಳ ಆಶೀರ್ವಚನ

Malenadu Mirror Desk
ಸಿಗಂದೂರು ಸೆ.೨೭: ದೇವಿ ಸ್ವರೂಪವಾಗಿರುವ ಮಣ್ಣು, ನೀರು, ಮತ್ತು ಗಾಳಿ ಕಲುಷಿತವಾಗಲು ಬಿಡಬಾರದು ಅವುಗಳ ಸಂರಕ್ಷಣೆಯಿಂದ ಮನು ಕುಲದ ಏಳಿಗೆಗೆ ಸಹಕಾರಿಯಾಗುತ್ತದೆ ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮ ಸಾಲಿ ಜಗದ್ಗುರು ಮಹಾ ಪೀಠದ...
ರಾಜ್ಯಶಿವಮೊಗ್ಗ

ಈಡಿಗ ಮಹಿಳಾ ಸಂಘದಿಂದ ಸಿಗಂದೂರಲ್ಲಿ ಶ್ರಮದಾನ

Malenadu Mirror Desk
ತುಮರಿ,ಸೆ.23: ಕರೂರು ಹೋಬಳಿಯ ಬ್ರಹ್ಮಶ್ರೀ ನಾರಾಯಣಗುರು ಈಡಿಗ ಮಹಿಳಾ ಸಂಘದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಶುಕ್ರವಾರ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನವರಾತ್ರಿ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಉತ್ಸವ ನಡೆಯಲಿದ್ದು, ಈ...
ರಾಜ್ಯಶಿವಮೊಗ್ಗ

ಹಿರಿಯರ ತ್ಯಾಗ,ಬಲಿದಾನ ಮರೆಯಬಾರದು : ಧರ್ಮದರ್ಶಿ ಡಾ. ಎಸ್. ರಾಮಪ್ಪ

Malenadu Mirror Desk
ಶಿವಮೊಗ್ಗ,ಆ.೧೫: ದೇಶದ ಸ್ವಾತಂತ್ರ್ಯ ಗಳಿಸಿದ್ದು ಲಕ್ಷಾಂತರ ದೇಶಭಕ್ತರ ತ್ಯಾಗ. ಬಲಿದಾನದಿಂದ ಎಂಬುದನ್ನು ಇಂದಿನ ಯುವ ಜನತೆ ಮರೆಯಬಾರದು. ದೇಶ ಭಕ್ತಿಯು ಕೇವಲ ಒಂದು ದಿನದ ಆಚರಣೆಗೆ ಸೀಮೀತವಾಗಬಾರದು ಪ್ರತಿನಿತ್ಯ ರಾಷ್ಟ್ರದ ಹಿತಕ್ಕಾಗಿ ಶ್ರಮಿಸಬೇಕು ಎಂದು...
ರಾಜ್ಯಶಿವಮೊಗ್ಗ

ಈ ಬಾರಿ ಸಿಗಂದೂರು ಜಾತ್ರೆ ಇಲ್ಲ

Malenadu Mirror Desk
ಸಾಗರ ತಾಲೂಕು ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ನಡೆಯುವ ಸಂಕ್ರಾಂತಿ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಸರಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಯನ್ವಯ ಜ.೧೪ ಮತ್ತು ೧೫ ರಂದು ದೇವಾಲಯದಲ್ಲಿ ಪ್ರತಿವರ್ಷ ನಡೆಯುತ್ತಿದ್ದ ಉತ್ಸವ ಮೆರವಣಿಗೆಗಳು ಇರುವುದಿಲ್ಲ...
ರಾಜ್ಯಶಿವಮೊಗ್ಗ

ಶನಿವಾರ, ಭಾನುವಾರ ಸಿಗಂದೂರು ದೇಗುಲ ಬಂದ್

Malenadu Mirror Desk
ಶಿವಮೊಗ್ಗ,ಜ.೭: ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆಯಾಗಿರುವುದರಿಂದ ಸಾಗರ ತಾಲೂಕು ಸಿಗಂದೂರು ಚೌಡೇಶ್ವರಿ ದೇವಾಲಯವು ಶನಿವಾರ ಮತ್ತು ಭಾನುವಾರ ಸಂಪೂರ್ಣ ಸ್ಥಗಿತವಾಗಿರಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.ಈ ದಿನಗಳಲ್ಲಿ ದೇಗುಲ ಬಂದ್ ಇರುವುದರಿಂದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.