Malenadu Mitra

Tag : siganduru

ರಾಜ್ಯ ಸಾಗರ

ಬ್ರಹ್ಮರ್ಷಿ ನಾರಾಯಣ ಗುರುಗಳು ಮನುಕುಲದ ಮಾರ್ಗದರ್ಶಕ: ಕೆ.ಎಸ್.ಈಶ್ವರಪ್ಪ

Malenadu Mirror Desk
ಒಂದೇ ಜಾತಿ, ಒಂದೇ ಮತ ಹಾಗೂ ಒಂದೇ ದೇವರು ಎಂಬ ತತ್ತ್ವ ಮತ್ತು ಸಿದ್ಧಾಂತವನ್ನು ಪ್ರತಿಪಾದಿಸಿದ್ದ ಬ್ರಹ್ಮರ್ಷಿ ನಾರಾಯಣ ಗುರುಗಳು ಮನುಕುಲದ ಮಾರ್ಗದರ್ಶಕರು ಎಂದು ಗ್ರಾಮೀಣಾಭಿವೃಧ್ಧಿ, ಪಂಚಾಯತ್‌ರಾಜ್ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ...
ರಾಜ್ಯ ಶಿವಮೊಗ್ಗ ಸಾಗರ

ವಾರಾಂತ್ಯ ಸಿಗಂದೂರು ಶ್ರೀ ಕ್ಷೇತ್ರಕ್ಕೆ ಭಕ್ತರಿಗೆ ಪ್ರವೇಶವಿಲ್ಲ

Malenadu Mirror Desk
ದರ್ಶನಕ್ಕೆ ಮಾತ್ರ ಅವಕಾಶ ಅದೇ ರೀತಿ ಆಗಸ್ಟ್ ೬ ರಿಂದ ೧೩ರವರೆಗೆ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ಉಳಿದ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ....
ರಾಜ್ಯ ಶಿವಮೊಗ್ಗ ಸಾಗರ

ಸಿಗಂದೂರು ದೇಗುಲ ಮುಜರಾಯಿಗೆ ಬೇಡ: ಈಡಿಗರ ಸಂಘದಿಂದ ಕೋಟ ಶ್ರೀನಿವಾಸ ಪೂಜಾರಿಗೆ ಮನವಿ

Malenadu Mirror Desk
ರಾಜ್ಯದ ಪ್ರಸಿದ್ಧ ಧಾರ್ಮಿಕ ಶ್ರದ್ಧಾಕೇಂದ್ರ ಸಿಗಂದೂರು ಚೌಡೇಶ್ವರಿ ದೇಗುಲವನ್ನು ಯಾವುದೇ ಕಾರಣಕ್ಕೂ ಮುಜರಾಯಿ ಇಲಾಖೆಗೆ ಸೇರಿಸಬಾರದೆಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗರ ಸಂಘ ಮನವಿ ಮಾಡಿದೆ.ಶಿವಮೊಗ್ಗದಲ್ಲಿ...
ರಾಜ್ಯ ಶಿವಮೊಗ್ಗ

ಸಿಗಂದೂರು ಚೌಡೇಶ್ವರಿ ದರ್ಶನಕ್ಕೆ ಭಕ್ತಾದಿಗಳು

Malenadu Mirror Desk
ರಾಜ್ಯದ ಪ್ರಸಿದ್ಧ ಧಾರ್ಮಿಕ ಶ್ರದ್ಧಾಕೇಂದ್ರ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇಗುಲಕ್ಕೆ ಭಕ್ತರಿಗೆ ಅವಾಶ ಕಲ್ಪಿಸಲಾಗಿದೆ. ದೇವಿಯ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ಹಣ್ಣು ಕಾಯಿ ಮತ್ತು ಪ್ರಸಾದ ಹಾಗೂ ಅನ್ನದಾಸೋಹ ವ್ಯವಸ್ಥೆ...
ರಾಜ್ಯ ಸಾಗರ

ಸಿಗಂದೂರು ಲಾಂಚ್‍ನಿಂದ ಹೊಳೆಗೆ ಹಾರಿದ ಮಹಿಳೆ, ಆತ್ಮಹತ್ಯೆ ತಪ್ಪಿಸಿದ ಸ್ಥಳೀಯ ಸಾಹಸಿ ಯುವಕರು

Malenadu Mirror Desk
ಸಿಗಂದೂರು ದೇಗುಲಕ್ಕೆ ಬಂದಿದ್ದ ಮಹಿಳೆಯೊಬ್ಬರು ಲಾಂಚ್‍ನಿಂದ ಶರಾವತಿ ಹಿನ್ನೀರಿಗೆ ಜಿಗಿದು ಆತ್ಮಹತ್ಯೆ ಮುಂದಾಗಿದ್ದನ್ನು ತಪ್ಪಿಸಿರುವ ಸ್ಥಳೀಯರು ಹಾಗೂ ಲಾಂಚ್ ಸಿಬ್ಬಂದಿ ಮಹಿಳೆಯನ್ನು ರಕ್ಷಿಸಿದ್ದಾರೆ.ಹಾವೇರಿ ಜಿಲ್ಲೆ ಹಿರೇಕೆರೂರಿನ ರೇಣುಕ(46) ಅವರು ದೇವಿ ದರ್ಶನ ಮುಗಿಸಿಕೊಂಡು ಕಳಸವಳ್ಳಿ...
ರಾಜ್ಯ ಶಿವಮೊಗ್ಗ

ಸಿಗಂದೂರು ದೇಗುಲ ಹೋಟೆಲ್ ಕಟ್ಟಡ ತೆರವಿಗೆ ಕೋರ್ಟ್ ಆದೇಶ

Malenadu Mirror Desk
ಶ್ರೀಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲವು ಈಗಾಗಲೇ ಬಿಟ್ಟುಕೊಟ್ಟಿರುವ ೬.೧೬ ಎಕರೆ ಜಾಗದಲ್ಲಿನ ಹೋಟೆಲ್ ಇರುವ ಕಟ್ಟಡವನ್ನು ಡೆಮಾಲಿಷ್ ಮಾಡಿಕೊಡಬೇಕು, ಅದೇ ಪ್ರದೇಶದಲ್ಲಿ ಅರ್ಚಕರು ನಿರ್ಮಿಸಿಕೊಂಡಿರುವ ಮನೆಯ ಕಟ್ಟಡವನ್ನು ಶಿವಮೊಗ್ಗ ಜಿಲ್ಲಾಡಳಿತವು ತೆರವುಗೊಳಿಸಿ ನ್ಯಾಯಾಲಯಕ್ಕೆ ವರದಿ...
ರಾಜ್ಯ ಶಿವಮೊಗ್ಗ ಸಾಗರ

ಸಿಗಂದೂರು ದೇವಾಲಯ ಸುತ್ತಲ ಜಾಗ ತೆರವು

Malenadu Mirror Desk
ನ್ಯಾಯಾಲಯದ ಆದೇಶದಂತೆ ತಹಸೀಲ್ದಾರ್ ಕ್ರಮಶ್ರೀಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲದ ಅರಣ್ಯ ಭೂಮಿ ಒತ್ತುವರಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿದ್ದ ಆದೇಶದಂತೆ ದೇವಾಲಯದ ಹೊರವಲಯದ ಭೂಮಿಯನ್ನು ಸರಕಾರ ತೆರವುಗೊಳಿಸಿದೆ.ಗುರುವಾರ ಸಾಗರ ತಹಸೀಲ್ದಾರ್ ಚಂದ್ರಶೇಖರ್ ನಾಯ್ಕ್ ನೇತೃತ್ವದ...
ರಾಜ್ಯ ಶಿವಮೊಗ್ಗ ಸಾಗರ

ಸಿಗಂದೂರಲ್ಲಿ ಭಕ್ತರ ಸಂಭ್ರಮ

Malenadu Mirror Desk
ತುಮರಿ,ಜ.೧೫: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿಗೆ ಸಂಕ್ರಮಣ ವಿಶೇಷ ಪೂಜೆ ಸಡಗರ ಸಂಭ್ರಮದಿಂದ ಸಮಾಪನಗೊಂಡಿತು. ಪ್ರತಿ ವರ್ಷ ಸಂಕ್ರಮಣದಂದು ಎರಡು ದಿನಗಳ ಕಾಲ ದೇವಿಯ ಜಾತ್ರೆ ನಡೆಯುತಿತ್ತು. ಕೋವಿಡ್ ಕಾರಣದಿಂದ ಈ...
ಜನ ಸಂಸ್ಕೃತಿ ರಾಜ್ಯ ಶಿವಮೊಗ್ಗ

ಸಿಗಂದೂರಲ್ಲಿ ಸಂಭ್ರಮದ ಸಂಕ್ರಾಂತಿ

Malenadu Mirror Desk
ಮಲೆನಾಡಿನಾದ್ಯಂತ ಸಂಕ್ರಾಂತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಈ ವರ್ಷದ ಎಲ್ಲ ಹಬ್ಬಗಳಿಗೂ ಕೊರೊನ ಕರಾಳ ಛಾಯೆ ಆವರಿಸಿದ್ದು, ಕೊರೊನ ಇಳಿಮುಖವಾಗುತ್ತಿದ್ದಂತೆ ಜನರು ಸಂಕ್ರಮಣ ಹಬ್ಬದಲ್ಲಿ ಸಂಭ್ರಮದಿಂದ ಪಾಲ್ಗೊಂಡಿದ್ದರು, ಮಲೆನಾಡಿನ ಪ್ರಸಿದ್ಧ ಧಾರ್ಮಿಕ ಶ್ರದ್ಧಾಕೇಂದ್ರ...
ಶಿವಮೊಗ್ಗ ಸೊರಬ

ಸಿಗಂದೂರು ತಳಸಮುದಾಯದ ಅಸ್ಮಿತೆ

Malenadu Mirror Desk
ರಾಜ್ಯದ ತಳಸಮುದಾಯದ ಅಸ್ಮಿತೆಯಾಗಿರುವ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿಚಾರದಲ್ಲಿ ಸರಕಾರ ಹಸ್ತಕ್ಷೇಪ ಮಾಡಬಾರದೆಂದು ಆಗ್ರಹಿಸಿ ಸೊರಬದಲ್ಲಿ ಬ್ರಹ್ಮಶ್ರೀನಾರಾಯಣ ಗುರು ಧರ್ಮಪರಿಪಾಲನಾ ಸಂಘದಿAದ ಮಂಗಳವಾರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.ತಹಶೀಲ್ದಾರ್ ಮೂಲಕ ನೀಡಿದ ಮನವಿಯಲ್ಲಿ ಸಿಗಂದೂರು ದೇವಾಲಯದಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.