ಸಿಗಂದೂರಲ್ಲಿ ನವರಾತ್ರಿ ಉತ್ಸವ ಆರಂಭ ಶಿವಗಿರಿಯ ಸತ್ಯಾನಂದ ತೀರ್ಥರಿಂದ ಉತ್ಸವಕ್ಕೆ ಚಾಲನೆ
ತುಮರಿ,ಸೆ.೨೬: ನಾಡಿನ ಪ್ರಖ್ಯಾತ ಶ್ರದ್ಧಾಕೇಂದ್ರ ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ ನವರಾತ್ರಿ ಉತ್ಸವಕ್ಕೆ ಸೋಮವಾರ ವಿಧ್ಯುಕ್ತ ಚಾಲನೆ ನೀಡಲಾಯಿತು. ಕೇರಳದ ಶಿವಗಿರಿ ಮಠದ ಶ್ರೀಸತ್ಯಾನಂದತೀರ್ಥ ಸ್ವಾಮೀಜಿ ಉತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಆಶೀರ್ವಚನ ನೀಡಿದ...