Malenadu Mitra

Tag : sims

ರಾಜ್ಯ ಶಿವಮೊಗ್ಗ

ಎಲ್ಲ ಅರ್ಹರು ಬೂಸ್ಟರ್ ಡೋಸ್ ಪಡೆಯುವಂತೆ ಸಚಿವರ ಕರೆ

Malenadu Mirror Desk
ಕೋವಿಡ್ ಬೂಸ್ಟರ್ ಡೋಸ್ ಲಸಿಕಾಕರಣ-ಉಸ್ತುವಾರಿ ಸಚಿವರಿಂದ ಚಾಲನೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಶಿವಮೊಗ್ಗ(ಸಿಮ್ಸ್) ಇಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ಇವರು ಕೋವಿಡ್-19 ಮುನ್ನೆಚ್ಚರಿಕೆ(ಬೂಸ್ಟರ್)ಡೋಸ್ ಲಸಿಕಾಕರಣಕ್ಕೆ ಚಾಲನೆ ನೀಡಿದರು.ಈ ವೇಳೆ ಅವರು...
ರಾಜ್ಯ ಶಿವಮೊಗ್ಗ

ಬೇಡಿಕೆ ಈಡೇರಿಸಲು ಆಗ್ರಹಿಸಿ ಸಿಮ್ಸ್ ಎದುರು ವೈದ್ಯರ ಪ್ರತಿಭಟನೆ

Malenadu Mirror Desk
ಶೈಕ್ಷಣಿಕ ವರ್ಷಕ್ಕೆ ಅನುಗುಣವಾಗಿ ಶುಲ್ಕ ಪುನರ್ ರಚಿಸಬೇಕು. ಕೋವಿಡ್ ಅಪಾಯಭತ್ಯೆ ಪಾವತಿಸಬೇಕು. ಸ್ನಾತಕೋತ್ತರ ಪದವಿಧರರು ಮತ್ತು ಇಂಟರ್ನಲ್‌ಗಳಿಗೆ ಸ್ಟೈಫಂಡ್ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಸ್ಥಾನಿಕ ವೈದ್ಯಾಧಿಕಾರಿಗಳ ಸಂಘದ ನೇತೃತ್ವದಲ್ಲಿ ಸಿಮ್ಸ್ ಮೆಡಿಕಲ್ ಕಾಲೇಜು ಎದುರು...
ರಾಜ್ಯ ಶಿವಮೊಗ್ಗ

ಉತ್ತಮ ಜೀವನಶೈಲಿಯೊಂದಿಗೆ ಹೃದಯದ ಕಾಳಜಿಗೆ ಡಾ.ಸಿದ್ದಪ್ಪ ಸಲಹೆ

Malenadu Mirror Desk
ವಿಶ್ವ ಹೃದಯ ದಿನಾಚರಣೆ ಆರೋಗ್ಯವಾಗಿರಲು  ಉತ್ತಮ ಜೀವನಶೈಲಿ ಮತ್ತು ನಿಯಮಿತ ವ್ಯಾಯಾಮದಂತಹ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕೆಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ.ಸಿದ್ದಪ್ಪ ಓ.ಎಸ್ ತಿಳಿಸಿದರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ರಾಜ್ಯ ಶಿವಮೊಗ್ಗ

ಶಿವಮೊಗ್ಗ ಸಿಮ್ಸ್ ನಲ್ಲೂ ಬ್ಲಾಕ್ ಫಂಗಸ್ ಗೆ ಚಿಕಿತ್ಸೆ

Malenadu Mirror Desk
ರಾಜ್ಯದ ಆರು ಬ್ಲಾಕ್ ಫಂಗಸ್ ಚಿಕಿತ್ಸಾ ಕೇಂದ್ರಗಳಲ್ಲಿ ಶಿವಮೊಗ್ಗವೂ ಒಂದು. ಶಿವಮೊಗ್ಗ ಸಿಮ್ಸ್ ಮೆಡಿಕಲ್ ಕಾಲೇಜಿನ ಇ ಎನ್ ಟಿ ವಿಭಾಗದ ಮುಖ್ಯಸ್ಥರಾಗಿರುವ ಗಂಗಾಧರ್ ಬ್ಲ್ಯಾಕ್ ಫಂಗಸ್ ಚಿಕಿತ್ಸೆಯ ಹೊಣೆ ಹೊತ್ತಿದ್ದಾರೆ. ಮ್ಯೂಕರ್ ಮೈಕೋಸಿಸ್...
ರಾಜ್ಯ ಶಿವಮೊಗ್ಗ

ಸಿಮ್ಸ್ ಗೆ ಒಬ್ಬಉತ್ಸಾಹಿ ನಿರ್ದೇಶಕರ ನೇಮಿಸಿ: ಶ್ರೀಪಾಲ್

Malenadu Mirror Desk
ಮಲೆನಾಡಿನಲ್ಲಿ ಕೊರೊನ ಭೀಕರತೆ ದಿನೆ ದಿನೆ ಹೆಚ್ಚಾಗುತ್ತಿದೆ ಮೆಗ್ಗಾನ್ ವೈದ್ಯರು ಮತ್ತು ಸಿಬ್ಬಂದಿ ಹಗಲಿರುಳು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದಾರೆ, ಈ ಕಾರ್ಯ ಇನ್ನಷ್ಟು ಕ್ರೀಯಶೀಲವಾಗಲು ಉತ್ಸಾಹಿ ನಿರ್ದೇಶಕರ ಅಗತ್ಯವಿದೆ ಎಂದು ಸ್ವರಾಜ್ ಇಂಡಿಯಾ ಪಕ್ಷದ...
ರಾಜ್ಯ ಶಿವಮೊಗ್ಗ

ಕೆಲಸಕ್ಕೆ ಬಾರದ ಆರೋಗ್ಯ ಸಿಬ್ಬಂದಿ ವಿರುದ್ಧ ಕ್ರಮ: ಸಿಮ್ಸ್ ಅಧಿಕಾರಿಗಳ ಸಭೆಯಲ್ಲಿ ಸಚಿವ ಈಶ್ವರಪ್ಪ ಸಿಡಿಮಿಡಿ

Malenadu Mirror Desk
ಕೋವಿಡ್ ತಡೆಯುವ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ವರ್ತನೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಆಕ್ರೋಶ ವ್ಯಕ್ತಪಿಸಿದ್ದಾರೆ.ಜಿಲ್ಲಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ ಸಿಮ್ಸ್ ಆಡಳಿತಾಧಿಕಾರಿಗಳು, ಕೊರೊನ ನಿಯಂತ್ರಣ ಕಾರ್ಯದಲ್ಲಿ...
ಶಿವಮೊಗ್ಗ

ಕೋವಿಡ್ ಚಿಕಿತ್ಸೆಗೆ 10 ವೈದ್ಯರ ನೇಮಕ

Malenadu Mirror Desk
ಕೊರೋನ ಹೆಚ್ಚಳ ಹಿನ್ನೆಲೆ: ಸಿಮ್ಸ್ ನಿರ್ದೇಶಕರ ಅದ್ಯಕ್ಷತೆಯಲ್ಲಿ ಸಭೆ ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಸಿಮ್ಸ್ ನಿರ್ದೇಶಕ ಡಾ.ಸಿದ್ಧಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಮೆಗ್ಗಾನ್ ಆಸ್ಪತ್ರೆಯ ಕೋವಿಡ್ ವಿಭಾಗದಲ್ಲಿ ಸಕಲ...
ರಾಜ್ಯ ಶಿವಮೊಗ್ಗ

ಮೆಡಿಕಲ್ ಕಾಲೇಜಿನಲ್ಲಿ ಭ್ರಷ್ಟಾಚಾರ: ಮಾಜಿ ಶಾಸಕರ ಆರೋಪ

Malenadu Mirror Desk
ಶಿವಮೊಗ್ಗ ಮೆಡಿಕಲ್ ಕಾಲೇಜಿಗೆ ಕಾನೂನು ಬಾಹಿರವಾಗಿ ನೇಮಕಗೊಂಡಿರುವ ನಿರ್ದೇಶಕ ಡಾ.ಸಿದ್ದಪ್ಪ ಅವರ ನೇಮಕವನ್ನು ರದ್ದುಪಡಿಸಬೇಕು ಹಾಗೂ ಅವರ ಆಡಳಿತಾವಧಿಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಒತ್ತಾಯಿಸಿದರು.ಡಾ.ಸಿದ್ದಪ್ಪನವರ...
ಮಲೆನಾಡು ಸ್ಪೆಷಲ್ ರಾಜ್ಯ

ಸಿಮ್ಸ್‍ನಲ್ಲಿ ಕೋವಿಡ್ ಡ್ರೈ ರನ್ ಹೇಗಿದೆ ಗೊತ್ತಾ

Malenadu Mirror Desk
ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಕೋವಿಡ್ ಲಸಿಕೆ ಹಾಕಲು ಮಾಕ್ ಟೆಸ್ಟ್‍ಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಶಿವಮೊಗ್ಗ ಡಿಎಚ್‍ಒ ಡಾ.ರಾಜೇಶ್ ಸುರಗಿಹಳ್ಳಿ, ಸಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ, ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಶ್ರೀಧರ್ ಮಾರ್ಗದರ್ಶನದಲ್ಲಿ ಡ್ರೈ ರನ್‍ಗೆ ಸಿದ್ಧತೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.