ರಾಗಿಗುಡ್ಡ ಸಹಜ ಸ್ಥಿತಿಗೆ, ನಗರಕ್ಕೆ ವಿಸ್ತಾರವಾದ ನಿಷೇಧಾಜ್ಞೆ, ಆಸ್ಪತ್ರೆಗೆ ರಾಜಕೀಯ ಮುಖಂಡರ ಭೇಟಿ
ಶಿವಮೊಗ್ಗ,ಅ.೨: ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದಿದ್ದ ಕಲ್ಲುತೂರಾಟದಿಂದ ಪ್ರಕ್ಷುಬ್ಧವಾಗಿದ್ದ ಶಿವಮೊಗ್ಗ ನಗರದ ಹೊರವಲಯದ ರಾಗಿಗುಡ್ಡದಲ್ಲಿ ಪರಿಸ್ಥಿತಿ ತಹಬದಿಗೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ ೧೪೪ರ ಅನ್ವಯ ನಿಷೇಧಾಜ್ಞೆ...