34 ಕೊಳಚೆ ಪ್ರದೇಶಗಳ 5531 ಕುಟುಂಬಗಳಿಗೆ ಹಕ್ಕುಪತ್ರ
ಶಿವಮೊಗ್ಗ ನಗರ ವಿಧಾನಸಭಾ ವ್ಯಾಪ್ತಿಯಲ್ಲಿ ಈಗಾಗಲೇ ಗುರುತಿಸಲಾಗಿರುವ 34 ಕೊಳಚೆ ಪ್ರದೇಶಗಳ 5531 ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಲು ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ...