ಶಿವಮೊಗ್ಗದಲ್ಲಿ ೪೫ ಸ್ಮಾರ್ಟ್ ಸ್ಕೂಲ್ ಲೋಕಾರ್ಪಣೆ, ನೂರಾರು ಕೋಟಿ ಮೊತ್ತದ ಕಾಮಗಾರಿಗೆ ಅಡಿಗಲ್ಲು
ಶಿವಮೊಗ್ಗದಲ್ಲಿ ಸ್ಮಾರ್ಟ್ಸಿಟಿ ಯೋಜನೆಯಲ್ಲಿ ೪೫ ಸರಕಾರಿ ಶಾಲೆಗಳನ್ನು ೮.೫ ಕೋಟಿ ವೆಚ್ಚದಲ್ಲಿ ಡಿಜಿಟಲೀಕರಣಮಾಡಲಾಗಿದೆ. ಎಲ್ಲ ಶಾಲೆಗಳಿಗೆ ಡಿಜಿಟಲ್ ಬೋರ್ಡ್ ಅಳವಡಿಸಲಾಗಿದೆ ಕೆಲಸ ಪೂರ್ಣಗೊಂಡಿದೆ ಎಂದು ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಬುಧವಾರ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...