ನಿವೃತ್ತ ಅಧಿಕಾರಿಗಳಿಗೆ ಅವಕಾಶ:ಯುವ ವಿದ್ಯಾವಂತರಿಗೆ ಅನ್ಯಾಯ
ಶಿವಮೊಗ್ಗದ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿವೃತ್ತ ಅಧಿಕಾರಿಗಳನ್ನ ಮುಂದುವರಿಸಲು ಬೋರ್ಡ್ ತೀರ್ಮಾನ ಮಾಡಿರುವುದು ಖಂಡನೀಯ ಎಂದು ಮಹಾನಗರಪಾಲಿಕೆ ಸದಸ್ಯ ಎಚ್ ಸಿ ಯೊಗೇಶ್ ಹೇಳಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಬೋರ್ಡ್...