ರಾಜ್ಯದ ಎಲ್ಲಾ ಮೆಡಿಕಲ್ ಆಸ್ಪತ್ರೆಗಳಲ್ಲಿ ಕ್ಯಾನ್ಸರ್‌ಗೆ ಚಿಕಿತ್ಸೆ ,ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಚಿವ ಶರಣಪ್ರಕಾಶ್ ಪಾಟೀಲ್
ಶಿವಮೊಗ್ಗ: ಮುಂದಿನ ಐದು ವರ್ಷಗಳಲ್ಲಿ ರಾಜ್ಯದ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿದರು.ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ...