ನಾರಾಯಣಗುರು ವಿಚಾರವೇದಿಕೆ ಮಹಿಳಾ ವೇದಿಕೆ ಅಸ್ತಿತ್ವಕ್ಕೆ
ಅಧ್ಯಕ್ಷರಾಗಿ ಪ್ರಭಾವತಿ, ಮಾನಸ ಪ್ರಧಾನ ಕಾರ್ಯದರ್ಶಿ
ಶಿವಮೊಗ್ಗ,ಆ.೩೦: ನಾರಾಯಣಗುರು ವಿಚಾರ ವೇದಿಕೆಯ ಶಿವಮೊಗ್ಗ ಜಿಲ್ಲಾ ಮಹಿಳಾ ಘಟಕ ಅಸ್ತಿತ್ವಕ್ಕೆ ಬಂದಿದ್ದು, ಜಿಲ್ಲಾಧ್ಯಕ್ಷರಾಗಿ ಪ್ರಭಾವತಿ ಚಂದ್ರಕಾಂತ್ ಆರೋಡಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಮಾನಸ ಸತೀಶ್, ಖಜಾಂಚಿಯಾಗಿ ನಳಿನಾ ಉಮೇಶ್ ಆಯ್ಕೆಯಾಗಿದ್ದಾರೆ.ಶಿವಮೊಗ್ಗ ಜಿಲ್ಲಾ ಈಡಿಗ...