ಸೊನಲೆಯಲ್ಲಿ ಅಮ್ಮನ ಹಬ್ಬದ ಸಂಭ್ರಮ, 25 ವರ್ಷ ಬಳಿಕ ಸ್ವಾಮಿರಾವ್ ಮನೆಯಲ್ಲಿ ಮನೆದೇವತೆ ಆರಾಧನೆ
ಮಲೆನಾಡಿನ ಪ್ರಸಿದ್ದ ದೈವ ಕ್ಷೇತ್ರ ಹೊಸನಗರ ತಾಲೂಕು ಜೇನುಕಲ್ಲಮ್ಮ ದೇವಿ. ಅದರಲ್ಲೂ ಮಲೆನಾಡಿನ ದೀವರು ಸಮುದಾಯ ಜೇನುಕಲ್ಲಮ್ಮನಿಗೆ ನಡೆದುಕೊಳ್ಳುವುದು ಹೆಚ್ಚು. ಹೊಸನಗರ ತಾಲೂಕಿನಾದ್ಯಂತ ಇರುವ ಈ ಸಮುದಾಯ ಜೇನುಕಲ್ಲಮ್ಮ ದೇವಿಯನ್ನು ತಮ್ಮ ಮನೆದೇವರೆಂದೇ ಪೂಜಿಸುತ್ತಾರೆ....