ಜಗಳ ಬಿಡಿಸಿದ್ದ ಸ್ನೇಹಿತರಿಬ್ಬರ ಕೊಲೆ, ಸೂಳೆಬೈಲಿನಲ್ಲಿ ದುಷ್ಕರ್ಮಿಗಳ ಅಟ್ಟಹಾಸ
ಶಿವಮೊಗ್ಗ ನಗರ ಸಮೀಪದ ಸೂಳೆಬೈಲಿನಲ್ಲಿ ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರನ್ನು ಕೊಲೆ ಮಾಡಲಾಗಿದೆ. ಸೂಳೆಬೈಲಿನ ಸಲೀಂ(22) ಮತ್ತು ಆತನ ಸ್ನೇಹಿತ ಅಬ್ದುಲ್ (23) ಕೊಲೆಯಾದವರಾಗಿದ್ದಾರೆ. ಟಿಪ್ಪು ಎಂಬಾತನ ಮನೆಯಲ್ಲಿ ನಡೆದಿದ್ದ ಗಲಾಟೆಯನ್ನು ಮೃತರು...