ಸೊರಬ ಜನಕ್ಕೆ ಎಲ್ಲ ಶ್ರೇಯ ಸಲ್ಲಬೇಕು, ಕ್ಷೇತ್ರ , ಇಲಾಖೆಯ ಗೌರವ ಕಾಪಾಡುವೆ,
ಸೊರಬದಲ್ಲಿ ಸನ್ಮಾನ ಸ್ವೀಕರಿಸಿದ ಬಳಿಕ ಸಚಿವ ಮಧುಬಂಗಾರಪ್ಪ ಹೇಳಿಕೆ
ಸೊರಬ ತಾಲೂಕಿನ ಸಮಗ್ರ ಅಭಿವೃದ್ಧಿ ಜತೆಗೆ ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆ ನಿವಾರಣೆ, ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುತ್ತೇನೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.ಪಟ್ಟಣದ ರಂಗಮಂದಿರದ ಮುಂಭಾಗ...