ಸೊರಬದಲ್ಲಿ ಬಗರ್‌ಹುಕುಂ ರೈತರ ಬೃಹತ್ ಹೋರಾಟ ಪ್ರಧಾನಿ ಎದುರು ಮಾತನಾಡಲು ಧೈರ್ಯ ಇಲ್ಲದವರಿಂದ ನ್ಯಾಯ ಮರೀಚಿಕೆ ಎಂದ ಮಧು ಬಂಗಾರಪ್ಪ. ,ಹೋರಾಟ,ಜೈಲು: ಅನ್ಯಾಯ ಬಯಲು ಎಂದು ಗುಡುಗಿದ ಕಾಗೋಡು
ಮಲೆನಾಡಿನ ಪ್ರಮುಖ ಸಮಸ್ಯೆಯಾದ ಬಗರ್ ಹುಕುಂ ಸಾಗುವಳಿಗೆ ಹಕ್ಕುಪತ್ರ ಮತ್ತು ಅರಣ್ಯ ಹಕ್ಕು ಕಾಯಿದೆ ಅನುಷ್ಠಾನ ರೈತ ಸಮುದಾಯಕ್ಕೆ ಬಿಸಿಲು ಕುದುರೆಯಂತೆಯೇ ಭಾಸವಾಗುತ್ತಿದೆ. ಪ್ರತಿ ಚುನಾವಣೆ ಬಂದಾಗಲೂ ಈ ಸಮಸ್ಯೆಯೇ ಪ್ರಮುಖವಾಗಿರುತ್ತದೆ. ಮತ್ತೊಂದು ಚುನಾವಣೆಯಲ್ಲಿಯೂ...