Malenadu Mitra

Tag : soraba

ರಾಜ್ಯ ಶಿವಮೊಗ್ಗ

ಆಗಸ್ಟ್ 27ರಂದು ಈಡಿಗ ಸಮುದಾಯ ಭವನದ ಗುದ್ದಲಿ ಪೂಜೆ

Malenadu Mirror Desk
ಸೊರಬ: ಈಡಿಗ ಸಮುದಾಯದ ಬಹು ದಿನಗಳ ಬೇಡಿಕೆಯಾಗಿದ್ದ ಸಮುದಾಯದ ಭವನದ ಗುದ್ದಲಿಪೂಜೆ ಕಾರ್ಯಕ್ರಮ ಆ. 27ರಂದು ಬೆಳಿಗ್ಗೆ ೯ಕ್ಕೆ ಪಟ್ಟಣದ ಸಾಗರ ರಸ್ತೆಯ ಹಿರೇಶಕುನದಲ್ಲಿನ ಸಮಾಜದ ನಿವೇಶನದಲ್ಲಿ ಜರುಗಲಿದೆ ಎಂದು ತಾಲ್ಲೂಕು ಆರ್ಯ ಈಡಿಗರ...
ರಾಜ್ಯ ಶಿವಮೊಗ್ಗ

ಮಠಗಳಿಂದ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ: ಡಾ.ಮಹಾಂತ ಸ್ವಾಮೀಜಿ

Malenadu Mirror Desk
ಮಕ್ಕಳ ಸಾಧನೆಗೆ ಪೋಷಕರು ಹಾಗೂ ಶಿಕ್ಷಕರ ಪಾತ್ರ ಹಿರಿದಾಗಿದೆ ಎಂದು ಇಲ್ಲಿನ ಮುರುಘಾ ಮಠ ಹಾಗೂ ಜಡೆ ಸಂಸ್ಥಾನ ಮಠದ ಡಾ.ಮಹಾಂತ ಸ್ವಾಮೀಜಿ ಹೇಳಿದರು.ಸೊರಬ ಪಟ್ಟಣದ ಮುರುಘಾ ಮಠದಲ್ಲಿ ಭಾನುವಾರ ಹಮ್ಮಿಕೊಂಡ 181ನೇ ಮಾಸಿಕ...
ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ ಕೊರೊನಕ್ಕೆ 1 ಬಲಿ, 46 ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ 46 ಮಂದಿಯಲ್ಲಿ ಸೋಂಕು ಕೊರೊನ ಪತ್ತೆಯಾಗಿದೆ. ಒಬ್ಬರು ಸಾವಿಗೀಡಾಗಿದ್ದು, 68 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 1039ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 24ಸೋಂಕು ತಗುಲಿದೆ. ಭದ್ರಾವತಿಯಲ್ಲಿ 5 ತೀರ್ಥಹಳ್ಳಿಯಲ್ಲಿ3,ಶಿಕಾರಿಪುರದಲ್ಲಿ 2,...
ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ ಇಳಿದ ಕೊರೊನ,ಸೊರಬದಲ್ಲಿ ಜೀರೊ ಕೇಸ್

Malenadu Mirror Desk
ಶಿವಮೊಗ್ಗದಲ್ಲಿ ಸೋಮವಾರ ಕೊರೊನ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, 49 ಜನರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದರೆ, 3 ಮಂದಿ ನಿಧನರಾಗಿದ್ದಾರೆ. 138 ಜನ ಗುಣಮುಖರಾಗಿದ್ದು, ಕೊರೊನದಿಂದ ಈವರೆಗೆ ಸತ್ತವರ ಸಂಖ್ಯೆ 1017 ಕ್ಕೇರಿಕೆಯಾಗಿದೆ. ಸೋಮವಾರ ಶಿವಮೊಗ್ಗ...
Uncategorized

ಸೊರಬ ತಾಲೂಕಲ್ಲಿ ಕಳ್ಳಭಟ್ಟಿ ಕೊಳೆ ನಾಶ: ಕೇಸು ದಾಖಲು

Malenadu Mirror Desk
ಸೊರಬ ತಾಲೂಕಿನ ಚಂದ್ರಗುತ್ತಿ ಹೋಬಳಿ ನೆಲ್ಲೂರಿನಲ್ಲಿ ದಾಳಿ ನಡೆಸಿದ ಅಬಕಾರಿ ಪೊಲೀಸರು ತಾಲ್ಲೂಕಿನ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 110 ಲೀಟರ್ ಬೆಲ್ಲದ ಕೊಳೆ ಹಾಗೂ 20ಲೀಟರ್ ಕಳ್ಳಭಟ್ಟಿಯನ್ನು ಗುರುವಾರ ವಶಕ್ಕೆ ಪಡೆದಿದ್ದಾರೆ.ಸಾಗರ ಉಪ ವಿಭಾಗದ...
ರಾಜ್ಯ ಶಿವಮೊಗ್ಗ

ಕೆಪಿಟಿಸಿಎಲ್ ಅಸಹಕಾರ ನೋಡಲ್ ಅಧಿಕಾರಿ ಅಮಾನತಿಗೆ ಶಿಫಾರಸು

Malenadu Mirror Desk
ಕೆಪಿಸಿಟಿಎಲ್ ನೋಡಲ್ ಅಧಿಕಾರಿ ಕುಮುದಾ ಅವರು ತಮ್ಮ ಇಲಾಖೆ ಬಗ್ಗೆ ಸರಿಯಾಗಿ ಮಾಹಿತಿ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಸಿಡಿಮಿಡಿಗೊಂಡ ಶಾಸಕ ಕುಮಾರ್ ಬಂಗಾರಪ್ಪ ಅವರು ಕರ್ತವ್ಯದಿಂದ ಅಮಾನತು ಮಾಡುವಂತೆ ಸಂಬಂಧಿಸಿದ ಮೇಲಧಿಕಾರಿಗಳಿಗೆ ಸೂಚಿಸಿದರು.ಸೊರಬ: ಶುಕ್ರವಾರ...
ರಾಜ್ಯ

ಧಾರ್ಮಿಕತೆ ಜತೆಗೆ ಸಾಮಾಜಿಕ ಚಟುವಟಿಕೆ : ಶ್ರೀಧರ ಆರ್. ಹುಲ್ತಿಕೊಪ್ಪ

Malenadu Mirror Desk
ಸೊರಬ: ಕೊರೊನಾ ವ್ಯಾಪಿಸಿದ ತರುವಾಯ ಅನೇಕ ಸಮಸ್ಯೆಗಳನ್ನು ಬಡವರು ಎದುರಿಸುವಂತಾಗಿದ್ದು, ಈ ನಿಟ್ಟಿನಲ್ಲಿ ದುಡಿದು ಬದುಕುತ್ತಿರುವ ಬಡ ಕುಟುಂಬಗಳಿಗೆ ಸಹಾಯ ಮಾಡಲಾಗುತ್ತಿದೆ ಎಂದು ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ದಸರಾ ಉತ್ಸವ ಆಚರಣಾ ಸಮಿತಿ...
ರಾಜ್ಯ ಶಿವಮೊಗ್ಗ ಸೊರಬ

ಜನವಿರೋಧಿ ಸರಕಾರಗಳು: ಬಾಸೂರು ಚಂದ್ರೇಗೌಡ ಆರೋಪ

Malenadu Mirror Desk
ಜನಸಾಮಾನ್ಯರ ಹಾಗೂ ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಹಿರಿಯ ರಾಜಕಾರಣಿ ಹಾಗೂ ಜೆಡಿಎಸ್ ಮುಖಂಡ ಬಾಸೂರು ಚಂದ್ರೇಗೌಡ ಆರೋಪಿಸಿದರು. ಸೊರಬ ಪಟ್ಟಣದ ರಂಗನಾಥ ಪೆಟ್ರೋಲ್ ಬಂಕ್...
ರಾಜ್ಯ ಶಿವಮೊಗ್ಗ

ಸಾಮಾಜಿಕ ಸಮಸ್ಯೆಗಳ ಮುಕ್ತಿಗೆ ಉನ್ನತ ಶಿಕ್ಷಣ ಮದ್ದು

Malenadu Mirror Desk
ಸಾಮಾಜಿಕ ಸಮಸ್ಯೆಗಳಿಂದ ಮುಕ್ತಿಹೊಂದಲು ಉನ್ನತ ಶಿಕ್ಷಣ ಮದ್ದಿನಂತೆ ಕೆಲಸ ಮಾಡುತ್ತದೆ ಎಂದು ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಎಸ್.ಎಂ.ನೀಲೇಶ್ ಹೇಳಿದರು. ಸೊರಬ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.