ರಾಜಕೀಯ ಏಳಿಗೆಗಾಗಿ ಯಾವುದೇ ಪಕ್ಷದಲ್ಲಿದ್ದರೂ ಸಹ ಸಮಾಜ ಅಂತ ಬಂದಾಗ ಎಲ್ಲರೂ ಒಂದಾಗಿರಬೇಕೆಂದು ಸಾಗರ ಕ್ಷೇತ್ರದ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.ಸೊರಬ ಪಟ್ಟಣದ ರಂಗಮಂದಿರದಲ್ಲಿ ತಾಲೂಕು ಆರ್ಯ ಈಡಿಗರ(ದೀವರ) ಸಂಘ, ಶ್ರೀ ನಾರಾಯಣಗುರು...
ರಾಜ್ಯದಲ್ಲಿಯೇ ಮಾದರಿಯಾಗಲಿರುವ ಈಡಿಗ ಭವನವನ್ನು ಸೊರಬದಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಕುಮಾರ ಬಂಗಾರಪ್ಪ ಹೇಳಿದ್ದಾರೆ. ಮುಖಂಡರುಗಳೊಂದಿಗೆ ನಿವೇಶನ ಪರಿಶೀಲಿಸಿದ ಅವರು, ಸರಕಾರ ನಿವೇಶನ ಮಂಜೂರು ಮಾಡಿದೆ. ಈಗ ಭವನ ನಿರ್ಮಾಣಕ್ಕೆ ಚಾಲನೆ ನೀಡಬೇಕು....
ಸೊರಬದ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರಿದ್ದರಿಂದ ಸಮಾನ ಮನಸ್ಕರು ಕಾಂಗ್ರೆಸ್‍ನಿಂದ ಹೊರಬಂದು ಹೊಸ ಸಂಘಟನೆ ಹುಟ್ಟುಹಾಕುವ ಬಗ್ಗೆ ಚಿಂತನೆ ನಡೆಸಲಿದ್ದೇವೆ ಎಂದು ಹಿರಿಯ ರಾಜಕಾರಣಿ ಬಾಸೂರು ಚಂದ್ರೇಗೌಡ ಹೇಳಿದ್ದಾರೆ.ಪಟ್ಟಣದ ಪ್ರವಾಸಿ ಮಂದಿರದಲ್ಲಿ...
ಸೊರಬದ ಇತಿಹಾಸ ಪ್ರಸಿದ್ಧ ಚಂದ್ರಗುತ್ತಿ ರೇಣಕಾಂಬ ಬ್ರಹ್ಮ ರಥೋತ್ಸವವು ಸೋಮವಾರ ಧಾರ್ಮಿಕ ವಿಧಿ-ವಿಧಾನಗಳಿಂದ ಸರಳವಾಗಿ ಜರುಗಿತು.ಬ್ರಹ್ಮ ರಥೋತ್ಸವಕ್ಕೆ ಪುರೋಹಿತರ ಸಮ್ಮುಖದಲ್ಲಿ ಪರಿಹಾರ ದೇವತೆಗಳಿಗೆ ಅನ್ನ ಮತ್ತು ಸೊಪ್ಪಿನಿಂದ ಮಿಶ್ರಣ ಮಾಡಿದ ಆಹಾರವನ್ನು ಬಲಿ ಕೊಡುವುದರ...
ಶಾಲಾ ಶಿಕ್ಷಕರು ಮಕ್ಕಳಿಗೆ ವಿದ್ಯೆಯ ಜತೆಗೆ ಸಂಸ್ಕಾರ, ಸಂಸ್ಕೃತಿ, ದಾನ, ಧರ್ಮದ ವಿಚಾರಗಳನ್ನು ಬಿತ್ತುವ ಕಾರ್ಯ ಮಹತ್ವದ್ದು ಎಂದು ಕ್ಯಾಸನೂರು ಸಂಸ್ಥಾನ ಮಠದ ಗುರುಬಸವ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.ಸೊರಬ ತಾಲೂಕಿನ ಕಡೂರಿನ ಸರಕಾರಿ ಪ್ರೌಢ...
ಹೆಣ್ಣು ಮಕ್ಕಳು ಕೌಟುಂಬಿಕ ಹಾಗೂ ಸಾಮಾಜಿಕ ಸಮಸ್ಯೆಗಳಿಂದ ಹೊರ ಬರಲು ಶಿಕ್ಷಣ ಪಡೆಯುವ ಅಗತ್ಯವಿದೆ ಎಂದು ಬಿಎಸ್‌ಎನ್‌ಎಲ್ ನಿವೃತ್ತ ಅಧಿಕಾರಿ ಹಾಗೂ ಸಮಾಜ ಸೇವಕ ವೇಣುಗೋಪಾಲ್ ಹೇಳಿದರು.ಸೊರಬ ಪಟ್ಟಣದ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ...
ನಟ ಹಾಗೂ ಸೊರಬ ಶಾಸಕ ಕುಮಾರ ಬಂಗಾರಪ್ಪ ಅವರ ಪುತ್ರಿ ಲಾವಣ್ಯ ಅವರ ಮದುವೆ ನಿಶ್ಚಿತಾರ್ಥ ಬೆಂಗಳೂರಿನಲ್ಲಿ ಬುಧವಾರ ಅದ್ದೂರಿಯಾಗಿ ನೆರವೇರಿತು.ಖಾಸಗಿ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ಹೈದರಾಬಾದ್‌ನ ಮಕ್ಕಳ ವೈದ್ಯ ವಿಕ್ರಮಾದಿತ್ಯ ಅವರು ಲಾವಣ್ಯ...
ಸೊರಬ ತಾಲೂಕು ೮ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಾ.ಎಂ.ಕೆ.ಭಟ್ ಅಭಿಮತಕನ್ನಡ ಭಾಷೆ ನೆಲ ಜಲ ಸಮಸ್ಯೆಗಳು ಬಂದಾಗ ಸಮಸ್ತ ಕನ್ನಡಿಗರು ಪಕ್ಷಬೇಧ, ಧರ್ಮಬೇಧ ಮರೆತು ಒಂದಾಗಿ ಹೋರಾಟ ಮಾಡದೆ ನುಣುಚಿಕೊಳ್ಳುವ ಕನ್ನಡ ದ್ರೋಹಿಗಳಿಗೆ ಧಿಕ್ಕಾರ...
ಶಿಕ್ಷಣ ಸೇರಿದಂತೆ ಸಾಮಾಜಿಕ ಕ್ಷೇತ್ರಕ್ಕೆ ಜೆ.ಪಿ.ನಾರಾಯಣ ಸ್ವಾಮಿ ಅವರ ಕೊಡುಗೆ ಅನನ್ಯವಾದುದ್ದೆಂದು ಜೆ.ಪಿ.ನಾರಾಯಣ ಸ್ವಾಮಿ ಪ್ರತಿಷ್ಠಾನದ ತಾಲೂಕು ಅಧ್ಯಕ್ಷ ಜಿ.ಡಿ.ನಾಯ್ಕ್ ಹೇಳಿದರು.ಸೊರಬ ಪಟ್ಟಣದ ಹೊಸಪೇಟೆ ಹಕ್ಕಲು ಬಡಾವಣೆಯ ರಾಜೀವ ನಗರದ ವೇಣುಗೋಪಾಲ್ ಅವರ ಮನೆ...
ರಾಜ್ಯದ ತಳಸಮುದಾಯದ ಅಸ್ಮಿತೆಯಾಗಿರುವ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿಚಾರದಲ್ಲಿ ಸರಕಾರ ಹಸ್ತಕ್ಷೇಪ ಮಾಡಬಾರದೆಂದು ಆಗ್ರಹಿಸಿ ಸೊರಬದಲ್ಲಿ ಬ್ರಹ್ಮಶ್ರೀನಾರಾಯಣ ಗುರು ಧರ್ಮಪರಿಪಾಲನಾ ಸಂಘದಿAದ ಮಂಗಳವಾರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.ತಹಶೀಲ್ದಾರ್ ಮೂಲಕ ನೀಡಿದ ಮನವಿಯಲ್ಲಿ ಸಿಗಂದೂರು ದೇವಾಲಯದಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.