Malenadu Mitra

Tag : srikanth

ರಾಜ್ಯ ಶಿವಮೊಗ್ಗ

ಶ್ರೀಕಾಂತ್‌ಗೆ ಅದ್ದೂರಿ ಸ್ವಾಗತ, ವಿಧ್ಯುಕ್ತವಾಗಿ ಕಾಂಗ್ರೆಸ್ ಸೇರ್ಪಡೆ, ತೆರೆದ ಕಾರಿನಲ್ಲಿ ಭವ್ಯ ಮೆರವಣಿಗೆ, ಅಭಿಮಾನಿಗಳ ಹರ್ಷೋದ್ಘಾರ

Malenadu Mirror Desk
ಶಿವಮೊಗ್ಗ, ನ.೫: ಜಿಲ್ಲೆಯಲ್ಲಿ ಜಾತ್ಯತೀತ ಜನತಾದಳ ಪಕ್ಷವನ್ನು ಬಲಿಷ್ಠಗೊಳಿಸಿ, ತಾನು ಚುನಾವಣೆಯಲ್ಲಿ ಸೋತರೂ ಮೂವರು ಶಾಸಕರನ್ನು ಜಿಲ್ಲೆಯಲ್ಲಿ ಗೆಲ್ಲಿಸಿದ್ದ  ಆ ಪಕ್ಷದ ಜಿಲ್ಲಾ ಅಧ್ಯಕ್ಷ ರಾಗಿದ್ದ   ಎಂ ಶ್ರೀಕಾಂತ್ ಅವರು ಕಾಂಗ್ರೆಸ್ ಪಕ್ಷಕ್ಕೆ...
ರಾಜ್ಯ ಶಿವಮೊಗ್ಗ

ಶ್ರಮಿಕರನ್ನು ಗೌರವಿಸುವುದು ಮಾದರಿ ಕೆಲಸ: ಡಿಎಫ್‌ಒ ಪ್ರಸನ್ನಕೃಷ್ಣ

Malenadu Mirror Desk
ಶಿವಮೊಗ್ಗ,ಅ.೧೯: ಸಮಾಜದಲ್ಲಿ ಶ್ರಮಿಕ ವರ್ಗದ ನೌಕರರನ್ನು ಗುರುತಿಸಿ ಸಹಾಯ ಮಾಡುವುದು ಮಾದರಿ ಕೆಲಸ ಎಂದು ಶಿವಮೊಗ್ಗ ವನ್ಯಜೀವಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನ ಕೃಷ್ಣ ಪಟಗಾರ್ ಹೇಳಿದರು. ಅವರು ಗುರುವಾರ ಸಕ್ರೆಬೈಲ್‌ನಲ್ಲಿ ನೇಚರ...
ರಾಜ್ಯ ಶಿವಮೊಗ್ಗ

ಭವಿಷ್ಯವಿಲ್ಲದಲ್ಲಿ ಸುರಿಸಿದ ಬೆವರಿಗೆ ಬೆಲೆ ಇಲ್ಲ, ಎರಡು ದಶಕಗಳ ಜೆಡಿಎಸ್ ಬಾಂಧವ್ಯ ಕಡಿದುಕೊಳ್ಳುವೆ: ಎಂ.ಶ್ರೀಕಾಂತ್

Malenadu Mirror Desk
ಶಿವಮೊಗ್ಗ,ಸೆ.೨೩: ಭವಿಷ್ಯವಿಲ್ಲದ ಜಾಗದಲ್ಲಿ ಸುರಿಸಿರುವ ಬೆವರಿಗೆ ಬೆಲೆ ಇಲ್ಲ. 22 ವರ್ಷಗಳಿಂದ ಶಿವಮೊಗ್ಗಜಿಲ್ಲೆಯಲ್ಲಿ ಜಾತ್ಯತೀತ ಜನತಾದಳಕ್ಕಾಗಿ ದುಡಿದಿದ್ದೇನೆ. ಈ ಅವಧಿಯಲ್ಲಿ ನಾನು ಏನೂ ಅಧಿಕಾರ ಪಡೆದಿಲ್ಲ. ಆದರೆ ಹಲವರು ಅಧಿಕಾರ ಅನುಭವಿಸಲು ಕಾರಣನಾಗಿದ್ದೇನೆ ಎಂಬ...
ರಾಜ್ಯ ಶಿವಮೊಗ್ಗ

ಜೆಡಿಎಸ್ ನಾಯಕ ಎಂ.ಶ್ರೀಕಾಂತ್ ಕಾಂಗ್ರೆಸ್ ಕಡೆಗೆ

Malenadu Mirror Desk
ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಶಿವಮೊಗ್ಗ ಜಿಲ್ಲೆಯ ಪ್ರಭಾವಿ ನಾಯಕ ಎಂ.ಶ್ರೀಕಾಂತ್ ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವ ಶ್ರೀಕಾಂತ್ ಅವರು , ಶೀಘ್ರವೇ ಕಾಂಗ್ರೆಸ್ ಸೇರಲಿದ್ದಾರೆ. ಕಳೆದ ವಿಧಾನ...
ರಾಜ್ಯ ಶಿವಮೊಗ್ಗ

ಶ್ರೀಕಾಂತ್‌ಗೆ ಜನ್ಮದಿನ ಸಂಭ್ರಮ, ಆಟೋ ಕಾಂಪ್ಲೆಕ್ಸ್‌ನಲ್ಲಿ ಅಭಿಮಾನಿಗಳಿಂದ ಸನ್ಮಾನ

Malenadu Mirror Desk
ಜನರ ಪ್ರೀತಿ ವಿಶ್ವಾಸ, ಅಭಿಮಾನಕ್ಕೆ ನಾನು ಎಂದೆಂದೂ ಚಿರರುಣಿ, ನಾನು ಒಬ್ಬ ಸಾಮಾನ್ಯ ಜನ ಸೇವಕ ಎಂದು ಜೆ.ಡಿ.ಎಸ್ ಮುಖಂಡ ಎಂ.ಶ್ರೀಕಾಂತ್ ತಿಳಿಸಿದರು.ಅವರು ಆಟೊ ಕಾಂಪ್ಲೆಕ್ಸ್‌ನಲ್ಲಿ ಸ್ನೇಹಮಹಿ ಸಂಘ ಮತ್ತು ಆಟೊ ಕಾಂಪ್ಲೆಕ್ಸ್ ಅಸೋಸಿಯೇಷನ್...
ರಾಜ್ಯ ಶಿವಮೊಗ್ಗ

ಕೋಮು ಗಲಭೆಯಲ್ಲಿ ಹತ್ಯೆಯಾಗಿದ್ದ ವಿಶ್ವನಾಥ್ ಶೆಟ್ಟಿ ಕುಟುಂಬಕ್ಕೆ ಶ್ರೀಕಾಂತ್ ನೆರವು, ಅಂದು ಪ್ರಚಾರ ಪಡೆದವರು ನಂತರ ಮರತೇ ಬಿಟ್ಟರು

Malenadu Mirror Desk
ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣ ದೇಶವ್ಯಾಪಿ ಸುದ್ದಿಯಾಯಿತು. ಆಡಳಿತ ಪಕ್ಷದವರು ಉತ್ತರ ಪ್ರದೇಶ ಚುನಾವಣಾ ಪ್ರಚಾರದಲ್ಲಿಯೂ ಪ್ರಸ್ತಾಪ ಮಾಡಿ ಆಯಿತು. ಆ ಬಳಿಕ ಸರದಿ ಮೇಲೆ ಸಚಿವರು, ಸಂಸದರು, ರಾಜಕೀಯ ಮತ್ತು...
ರಾಜ್ಯ ಶಿವಮೊಗ್ಗ

ಜೆಡಿಎಸ್ ಜಿಲ್ಲಾ ಮಹಿಳಾ ಅಧ್ಯಕ್ಷೆಯಾಗಿ ಗೀತಾ ನೇಮಕ

Malenadu Mirror Desk
ಶಿವಮೊಗ್ಗ ಜಿಲ್ಲಾ ಜಾತ್ಯತೀತ ಜನತಾದಳದ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಗೀತಾ ಸತೀಶ್ ಅವರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕಿ ಶಾರದಾಪೂರ್ಯನಾಯ್ಕ ಅವರ ಶಿಫಾರಸಿನಂತೆ ಗೀತಾ ಅವರನ್ನು ನೇಮಕ ಮಾಡಿರುವ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ಅವರು, ಜಿಲ್ಲೆಯಲ್ಲಿ...
ಶಿವಮೊಗ್ಗ

ಜೆಡಿಎಸ್‌ಗೆ ಮತ್ತೆ ಎಂ. ಶ್ರೀಕಾಂತ್ ಅಧ್ಯಕ್ಷ

Malenadu Mirror Desk
ದುರ್ಬಲಗೊಂಡಿರುವ ಜೆಡಿಎಸ್‌ಗೆ ಶಿವಮೊಗ್ಗದಲ್ಲಿ ಮರುಜೀವಕೊಡಲು ಪಕ್ಷದ ಶಿವಮೊಗ್ಗ ಜಿಲ್ಲಾಧ್ಯಕ್ಷ ಸ್ಥಾನವನ್ನು ಮತ್ತೆ ಎಂ.ಶ್ರೀಕಾಂತ್ ಹೆಗಲಿಗೆ ಕೊಡಲು ವರಿಷ್ಠರಾದ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಭೆಯಲ್ಲಿ ನಿರ್ಣಯಿಸಲಾಗಿದೆ.ಬೆಂಗಳೂರಿನಲ್ಲಿ ಶನಿವಾರ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಪಕ್ಷ...
ಜಿಲ್ಲೆ ಶಿವಮೊಗ್ಗ

ಎಂ.ಶ್ರೀಕಾಂತ್ ತಂದೆ ನಿಧನ

Malenadu Mirror Desk
ಜೆಡಿಎಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್ ಅವರ ತಂದೆ ಮರಿಮಾದಯ್ಯ(80 ವರ್ಷ) ಶುಕ್ರವಾರ ತಡರಾತ್ರಿ ನಿಧನರಾಗಿದ್ದಾರೆ.ಶನಿವಾರ ರಾತ್ರಿ ಒಂದು ಗಂಟೆ ಸುಮಾರಿಗೆ ಹರಕೆರೆಯ ನಿವಾಸದಲ್ಲಿ ಅವರು ಇಹಲೋಕ ತ್ಯಜಿಸಿದರು. ಶನಿವಾರ ಮಧ್ಯಾಹ್ನ3 ಗಂಟೆ...
ತೀರ್ಥಹಳ್ಳಿ ರಾಜ್ಯ ಶಿವಮೊಗ್ಗ

ಸಿರಿವಂತರು ಬಡವರ ಸೇವೆಗೆ ಮುಂದಾಗಬೇಕು : ಆರಗ ಜ್ಞಾನೇಂದ್ರ

Malenadu Mirror Desk
ಹುಂಚದ ಕಟ್ಟೆಯ ಆಸ್ಪತ್ರೆಗೆ ಆರೋಗ್ಯ ಪರಿಕರಗಳ ಹಸ್ತಾಂತರ ರಿಪ್ಪನ್‌ಪೇಟೆ: ಕೊರೊನಾ ಮೊದಲನೇ ಅಲೆಯಲ್ಲಿ ಗ್ರಾಮೀಣ ಪ್ರದೇಶ ಸುರಕ್ಷಿತವಾಗಿತ್ತು. ಆದರೆ ಎರಡನೇ ಅಲೆಯು ಹಳ್ಳಿ ಹಳ್ಳಿಗಳಲ್ಲಿ ವ್ಯಾಪಕವಾಗಿ ಹರಡುವ ಮೂಲಕ ಅಪಾರ ಸಾವು ನೋವು ಸಂಭವಿಸುತ್ತಿರುವುದು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.