ಜಿಎಸ್‌ಟ್ಟಿ ಹೇರಿಕೆಯಿಂದ ಜನರಿಗೆ ದ್ರೋಹ : ಡಾ. ಶ್ರೀನಿವಾಸ್ ಕರಿಯಣ್ಣ
ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಮೇಲೆ ಜಿ.ಎಸ್.ಟಿ. ಹೇರಿರುವುದು ಬಡ ಮತ್ತು ಮಧ್ಯಮ ವರ್ಗಕ್ಕೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಮುಖಂಡ ಡಾ. ಶ್ರೀನಿವಾಸ್ ಕರಿಯಣ್ಣ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜನ...