ಡೆಲ್ಲಿ ಇಂಟರ್‌ನ್ಯಾಷನಲ್ ಶಾಲೆಯಲ್ಲಿ 1 ರೂಪಾಯಿಗೆ ಪ್ರವೇಶ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಮಕ್ಕಳಿಗಾಗಿ ವಿನೂತನ ಯೋಜನೆ
ಶಿವಮೊಗ್ಗ ನಗರದ ಡೆಲ್ಲಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಮಕ್ಕಳಿಗೆ ಶೈಕ್ಷಣಿಕ ಹಿತದೃಷ್ಠಿಯಿಂದ ಎಸ್‌ಎಸ್‌ಎಲ್‌ಸಿ ಶಿಕ್ಷಣವನ್ನು ಕೇವಲ ಒಂದು ರೂಪಾಯಿಗೆ ನೀಡಲಾಗುವುದು. ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಶಾಲೆಯ...