ಕೆಂಚನಾಲದಲ್ಲಿ ಪ್ಯಾಸೆಂಜರ್ ರೈಲು ನಿಲ್ಲದಿದ್ದರೆ ಉಗ್ರ ಹೋರಾಟ: ಮಾಜಿ ಶಾಸಕ ಬಿ.ಸ್ವಾಮಿರಾವ್
ಮೈಸೂರು-ಬೆಂಗಳೂರು-ಶಿವಮೊಗ್ಗ-ತಾಳಗುಪ್ಪ ಮಾರ್ಗದ ಪ್ಯಾಸೆಂಜರ್ ರೈಲು ಗಾಡಿಯನ್ನು ಕೆಂಚನಾಲ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡದಿದ್ದಲ್ಲಿ ಸರ್ವಪಕ್ಷಗಳ ನೇತೃತ್ವದಲ್ಲಿ ಉಗ್ರ ಹೋರಾಟ ಮಾಡಲು ರಿಪ್ಪನ್ ಪೇಟೆಯ ಎಲ್ಲಾ ರಾಜಕೀಯ ಪಕ್ಷದ ಮುಖಂಡರು ತೀರ್ಮಾನಿಸಿದ್ದಾರೆ. ಈ ಸಂಬಂಧ ಸರ್ವಪಕ್ಷಗಳ...