ಕಟ್ದಡದಿಂದ ಜಿಗಿದು ಆದಿಚುಂಚನಗಿರಿ ಕಾಲೇಜು ವಿದ್ಯಾರ್ಥಿನಿ ಸಾವು,ಪೋಷಕರ ಆಕ್ರಂದನ
ಶಿವಮೊಗ್ಗ :ನಗರದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.ದ್ವಿತೀಯ ಪಿಯುಸಿ ಓದುತ್ತಿದ್ದ ಮೇಘಶ್ರೀ(೧೮) ಮೃತ ವಿದ್ಯಾರ್ಥಿನಿ.ಮೃತ ಮೇಘಶ್ರೀ ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲೂಕಿನ ಚೆನ್ನಾಪುರ...