ಬೆಜ್ಜವಳ್ಳಿ ಬಳಿ ಭೀಕರ ಅಪಘಾತ- ವಿದ್ಯಾರ್ಥಿ ಸ್ಥಳದಲ್ಲೇ ಸಾವು
ಶಿವಮೊಗ್ಗ : ಖಾಸಗಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.ತೀರ್ಥಹಳ್ಳಿ ತಾಲೂಕು ತನಿಕಲ್‌ನ ಪಾಂಡ್ಯ ಗ್ರಾಮದ ಪ್ರಥಮ್ ಮೃತ ವಿದ್ಯಾರ್ಥಿ.ಮಂಗಳೂರಿನಿಂದ ಸಕ್ರೆಬೈಲು ಕಡೆಗೆ...