Malenadu Mitra

Tag : students

ಜಿಲ್ಲೆ ಶಿವಮೊಗ್ಗ

ತೀರ್ಥಹಳ್ಳಿ ರಸ್ತೆಯಲ್ಲಿ ಭೀಕರ ಅಪಘಾತ : ಇಬ್ಬರು ಯುವಕರು ಧಾರುಣ ಸಾವು

Malenadu Mirror Desk
ಶಿವಮೊಗ್ಗ : ಹೊರವಲಯದ ಹರಕೆರೆ ಸಮೀಪ ಬೈಕ್ ನಿಯಂತ್ರಣ ತಪ್ಪಿ ಭೀಕರ ಅಫಘಾತ ನಡೆದಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ‌. ಆರ್ ಎಂಎಲ್ ನಗರದ ನಿಸಾರ್ ಹಾಗೂ ಮಂಜುನಾಥ ಬಡಾವಣೆಯ ಯಶವಂತ್ ಮೃತ ದುರ್ದೈವಿಗಳು....
ರಾಜ್ಯ ಶಿವಮೊಗ್ಗ

ವಿದ್ಯಾರ್ಥಿಗಳು ಅಂಕಗಳಿಕೆಯೊಂದಿಗೆ ಜೀವನ ಮೌಲ್ಯ ಅಳವಡಿಸಿಕೊಳ್ಳಬೇಕು, ಸರ್ಕಾರಿ ನೌಕರರ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಡಾ.ಸರ್ಜಿ ಅಭಿಮತ

Malenadu Mirror Desk
ಶಿವಮೊಗ್ಗ: ವಿದ್ಯಾರ್ಥಿಗಳು ಅಂಕಗಳಿಕೆಯೊಂದಿಗೆ ಜೀವನದಲ್ಲಿ ಒಳ್ಳೆಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಸಕ್ಸಸ್ ಎಂಬುದು ಅಂಕಗಳಿಗೆ ಸೀಮಿತವಾಗದೆ ಬದುಕನ್ನು ರೂಪಿಸಿಕೊಳ್ಳುವ ದಾರಿಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಹೇಳಿದರು.ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ...
ಶಿವಮೊಗ್ಗ ಸಾಗರ

ಕಾನಲೆ ಪ್ರೌಢಶಾಲೆಯಲ್ಲಿ ಅತಿಹೆಚ್ಚು ಅಂಕಗಳಿಸಿದವರಿಗೆ ಸನ್ಮಾನ

Malenadu Mirror Desk
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಾನಲೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ೨೦೨೧-೨೨ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ನಗದು ಪುರಸ್ಕಾರ ನೀಡುವ ಮೂಲಕ ಪುರಸ್ಕರಿಸಲಾಯಿತು.ಸಮಾಜ ಸೇವಕರಾದ ಸುರೇಶ್...
ರಾಜ್ಯ ಶಿವಮೊಗ್ಗ

ಹಿಜಾಬ್ ಪ್ರತಿಭಟನೆ ಯಥಾಸ್ಥಿತಿ , ಬೇಟಿ ಬಚಾವೊ ,ಬೇಟಿ ಪಡಾವೊ ಅಂತಿರಿ ಕಾಲೇಜಿಗೆ ಬಿಡುತ್ತಿಲ್ಲ: ವಿದ್ಯಾರ್ಥಿನಿಯರು

Malenadu Mirror Desk
ಶಿವಮೊಗ್ಗ ನಗರದಲ್ಲಿ ನಾಲ್ಕನೇ ದಿನವೂ ಹಿಜಾಬ್ ವಿವಾದ ಯಥಾಸ್ಥಿತಿಯಲ್ಲಿದ್ದು, ಗುರುವಾರ ಡಿವಿಎಸ್ ಸ್ವತಂತ್ರ ಪಿಯು ಕಾಲೇಜು ಮತ್ತು ಸರ್ವೋದಯ, ಕಮಲಾ ನೆಹರು ಕಾಲೇಜಿನ ಎದುರು ಪ್ರತಿಭಟನೆ ನಡೆಯಿತಾದರೂ ನಂತರ ಅದು ಜಿಲ್ಲಾಧಿಕಾರಿ ಕಚೇರಿಗೆ ಸ್ಥಳಾಂತರಗೊಂಡಿದೆ....
ರಾಜ್ಯ ಶಿವಮೊಗ್ಗ

ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತರಬೇಕು:ಜಿಲ್ಲಾಧಿಕಾರಿ ಸೆಲ್ವಮಣಿ

Malenadu Mirror Desk
ಕೋವಿಡ್ ಹಿನ್ನೆಲೆಯಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಮತ್ತೆ ಶಾಲೆಗೆ ಸೇರಿಸುವ ಪ್ರಕ್ರಿಯೆಯಲ್ಲಿ ಎಲ್ಲಾ ಇಲಾಖೆಗಳು ಕೈ ಜೋಡಿಸಬೇಕು ಎಂದು ಶಿವಮೊಗ್ಗ. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಹೇಳಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ನೂತನ ಸಭಾಂಗಣದಲ್ಲಿ...
ರಾಜ್ಯ ಶಿವಮೊಗ್ಗ ಸಾಗರ

ಕುಡಿದು ಬಂದು ವಿದ್ಯಾರ್ಥಿಗಳನ್ನು ಥಳಿಸುತಿದ್ದ ಪ್ರಾಚಾರ್ಯ ಅಮಾನತು, ವಿದ್ಯಾರ್ಥಿಗಳ ಪ್ರತಿಭಟನೆ : ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ

Malenadu Mirror Desk
ಸಾಗರ ತಾಲ್ಲೂಕಿನ ಆನಂದಪುರಂ ಸಮೀಪದ ಯಡೇಹಳ್ಳಿಯ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳು ದಿಢೀರನೇ ಮಂಗಳವಾರ ಪ್ರತಿಭಟನೆ ನಡೆಸಿದರು. ಶಾಲೆಯ ಪ್ರಾಚಾರ್ಯರು, ಅಡುಗೆಯವರು ಮತ್ತು ಶುಶ್ರೂಷಕಿ, ವಾರ್ಡನ್ ಅವರ ವರ್ತನೆ ವಿರುದ್ದ ಸಿಡಿದೆದ್ದ ವಿದ್ಯಾರ್ಥಿಗಳು ಅವರನ್ನು...
ರಾಜ್ಯ ಶಿವಮೊಗ್ಗ

ವಿದ್ಯಾರ್ಥಿಗಳು ಜೀವನದಲ್ಲಿ ಮೌಲ್ಯಾಧರಿತ ಬದುಕನ್ನು ಕಟ್ಟಿಕೊಳ್ಳಬೇಕು

Malenadu Mirror Desk
ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಮೌಲ್ಯಾಧರಿತ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಶಿವಮೊಗ್ಗ ಡಯಟ್ ಉಪನ್ಯಾಸಕ ಹರಿಪ್ರಸಾದ್ ಹೇಳಿದ್ದಾರೆ.ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಶ್ರೀ ಮಠದ ೩೧ ನೇ ವಾರ್ಷಿಕೋತ್ಸವ ಸಮಾರಂಭ ಮತ್ತು ೨೦೨೦ -೨೧ ನೇ...
ರಾಜ್ಯ ಶಿವಮೊಗ್ಗ

ಕಾಲೇಜಿಗೆ ಬಂದಿದ್ದ ಬಣ್ಣದ ಚಿಟ್ಟೆಗಳು ಚೆಲುವಿನ ಚಿತ್ತಾರ ಬಿಡಿಸಿದ್ದವು…

Malenadu Mirror Desk
ಅದೊಂದು ಬಣ್ಣದ ಲೋಕ…ಅಲ್ಲಿ ವರ್ಣ- ವರ್ಗದ ಭೇದ ಭಾವ ಇರಲಿಲ್ಲ…ಜಾತಿ-ಮತದ ಹಂಗಿರಲಿಲ್ಲ…ಎತ್ತ ಕಣ್ಣಾಯಿಸಿದರೂ ಚೆಲುವಿನ ಚಿತ್ತಾರ…..ಹೂದೋಟದಲ್ಲಿ ಬಣ್ಣದ ಚಿಟ್ಟೆಗಳ ಕಲರವದಂತೆ ಕಂಡ ಈ ದೃಶ್ಯ ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಕ್ಯಾಂಪಸ್ಸಿನದು....
ರಾಜ್ಯ ಶಿವಮೊಗ್ಗ

ಪರೀಕ್ಷಾ ಶುಲ್ಕ ಹೆಚ್ಚಳ : ಕುಲಪತಿಗಳಿಗೆ ಮನವಿ

Malenadu Mirror Desk
ಪರೀಕ್ಷಾ ಶುಲ್ಕ ಹೆಚ್ಚಳ ಸೇರಿದಂತೆ ವಿದ್ಯಾರ್ಥಿಗಳ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಶಂಕರಘಟ್ಟದಲ್ಲಿ ಕು.ವಿ.ವಿ ಕುಲಪತಿಗಳಿಗೆ ಮನವಿ ಸಲ್ಲಿಸಿದರು.ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ...
ರಾಜ್ಯ ಶಿವಮೊಗ್ಗ

ಮನೆಗೆ ಬರುವರೆಂದು ಕಾದ ಹೆತ್ತವರಿಗೆ ಬಂದದ್ದು ಮಕ್ಕಳ ಮರಣ ವಾರ್ತೆ

Malenadu Mirror Desk
ಕಾಲೇಜಿಗೆ ಹೋಗಿದ್ದ ಮಕ್ಕಳು ಮನೆಗೆ ಬರುವರೆಂದು ಆ ಪೋಷಕರು ಕಾದಿದ್ದರು. ಆದರೆ ವಿದಿಯಾಟವೇ ಬೇರೆ ಇತ್ತು. ಊಟಕ್ಕೆ ತಯಾರು ಮಾಡಿಕೊಂಡಿದ್ದ ತಂದೆ ತಾಯಿಗಳಿಗೆ ಮಕ್ಕಳು ಬಾರದಲೋಕಕ್ಕೆ ಹೋಗಿರುವ ಸುದ್ದಿ ಬರಸಿಡಿಲಿನಂತೆ ಬಂದೆರಗಿದೆ.ಇದು ಭದ್ರಾವತಿ ತಾಲೂಕು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.