ಸ್ಟುಡಿಯೊ ತೆರೆಯಲು ಅವಕಾಶಕ್ಕೆ ಮನವಿ
ವೃತ್ತಿಪರ ಛಾಯಾಗ್ರಾಹಕರಿಗೆ ಲಾಕ್‍ಡೌನ್ ಅವಧಿಯಲ್ಲಿ ಕೆಲಸ ನಿರ್ವಹಿಸಲು ಅವಕಾಶ ಮಾಡಿಕೊಡಬೇಕೆಂದು ಜಿಲ್ಲಾ ಛಾಯಾಗ್ರಾಹಕರ ಸಂಘ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.ಬುಧವಾರ ಎಡಿಸಿ ಅನುರಾಧಾ ಅವರಿಗೆ ಮನವಿ ಸಲ್ಲಿಸಿದ ಸಂಘ, ಪೂರ್ವ ನಿಗದಿತವಾದ ಮದುವೆಗಳಲ್ಲಿ ಛಾಯಾಚಿತ್ರ ತೆಗೆಯಲು...