ಬೈಕ್ ನಿಲ್ಲಿಸಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ
ನಡುದಾರಿಯಲ್ಲಿ ಬೈಕ್ ನಿಲ್ಲಿಸಿ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ವಿಲಕ್ಷಣ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಅಕ್ಲಾಪುರದಲ್ಲಿ ಬುಧವಾರ ವರದಿಯಾಗಿದೆ.ಮೃತನನ್ನು ಅಕ್ಲಾಪುರ ವಾಸಿ ರಾಘವೇಂದ್ರ(೪೦) ಎಂದು...

