ವಿಜಯೇಂದ್ರ ಗೆಲ್ಲಿಸಿ ಮತ್ತಷ್ಟು ಶಕ್ತಿ ನೀಡಿ: ನಟ ಸುದೀಪ್ ಮನವಿ
ಶಿಕಾರಿಪುರ: ಬಿಜೆಪಿ ಅಭ್ಯರ್ಥಿ ಅವರು ರಾಜ್ಯ ಮಟ್ಟದ ನಾಯಕರಾಗಿ ಬೆಳೆದಿದ್ದು, ಶಿಕಾರಿಪುರ ಜನತೆ ಅವರನ್ನು ಗೆಲ್ಲಿಸಿ ಮತ್ತಷ್ಟು ಶಕ್ತಿ ನೀಡಬೇಕು ಎಂದು ಚಲನಚಿತ್ರ ನಟ ಸುದೀಪ್ ಹೇಳಿದರು.ಶಿಕಾರಿಪುರದಲ್ಲಿ ವಿಜಯೇಂದ್ರ ರೋಡ್‌ಶೋ ನಡೆಸಿ ಮತಯಾಚನೆ ಮಾಡಿದ...