ನಿರಂತರ ಜ್ಯೋತಿ ಕಾಮಗಾರಿ ಲೋಪಗಳ ತನಿಖೆ: ಸಚಿವ ಸುನೀಲ್ ಕುಮಾರ್
ನಿರಂತರ ಜ್ಯೋತಿ ಕಾಮಗಾರಿಯಲ್ಲಿ ಲೋಪ ದೋಷ ಎಸಗಿರುವ ಇಬ್ಬರು ಅಧಿಕಾರಿಗಳನ್ನು 24 ಗಂಟೆ ಒಳಗೆ ಅಮಾನತು ಮಾಡಬೇಕು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿ...

