ಪಾಲಿಕೆ ಸದಸ್ಯರು ಮಧ್ಯವರ್ತಿಗಳಲ್ಲ: ಮೇಯರ್ ಸುನೀತ ಅಣ್ಣಪ್ಪ
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕಾಂಗ್ರೆಸ್‌ನವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಮೇಯರ್ ಸುನೀತ ಅಣ್ಣಪ್ಪ ಸ್ಪಷ್ಟನೆ ನೀಡಿದ್ದಾರೆ.ಗುರುವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಪಾಲಿಕೆಯಲ್ಲಿ ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ, ಪಾಲಿಕೆ...