ಜನರ ಹಣ ಜನರಿಗೆ ಕೊಡುವ ಸಿದ್ಧಾಂತ ಕಾಂಗ್ರೆಸ್‌ದು, ಭರವಸೆ ಮಾತ್ರವಲ್ಲ, ಗ್ಯಾರಂಟಿ ಕಾರ್ಡ್ ಕೊಡುತ್ತೇವೆ: ಸುರ್ಜೇವಾಲ
ಶಿವಮೊಗ್ಗ :- ಜನರ ಹಣ ಜನರಿಗೇ ಸಲ್ಲಬೇಕು ಎಂಬುದು ಕಾಂಗ್ರೆಸ್ ಸಿದ್ಧಾಂತವಾಗಿದ್ದು, ಪ್ರತಿ ಮನೆಗೆ ೨೦೦ ಯೂನಿಟ್‌ಉಚಿತ ವಿದ್ಯುತ್, ಪ್ರತಿ ಮನೆಯ ಯಜಮಾನಿಗೆ ಗೃಹಲಕ್ಷ್ಮೀ ಯೋಜನೆಯಡಿ ೨ ಸಾವಿರ ರೂ.ನೇರವಾಗಿ ಬ್ಯಾಂಕ್ ಖಾತೆಗೆ ಮತ್ತು...