ಹನಸವಾಡಿ ವಸತಿ ಶಾಲೆ 70 ಮಕ್ಕಳು ಅಸ್ವಸ್ಥ ಯೋಗಥಾನ್‌ನಲ್ಲಿ ನೀಡಿದ್ದ ಎಳ್ಳು-ಬೆಲ್ಲವೇ ಮಕ್ಕಳ ಆರೋಗ್ಯಕ್ಕೆ ಮುಳುವಾಯಿತೆ?
ಶಿವಮೊಗ್ಗ ತಾಲೂಕು ಹನಸವಾಡಿಯಲ್ಲಿರುವ ಮುರಾರ್ಜಿ ಅಲ್ಪಸಂಖ್ಯಾತರ ವಸತಿ ನಿಲಯದ ವಿದ್ಯಾರ್ಥಿ/ವಿದ್ಯಾರ್ಥಿನಿಯರಲ್ಲಿ ವಾಂತಿ, ಹೊಟ್ಟೆನೋವು ಸೊಂಟನೋವಿನಂತಹ ಬೇನೆಗಳು ಕಾಣಿಸಿಕೊಂಡಿದ್ದು ಸುಮಾರು ೭೦ ಕ್ಕೂ ಮಕ್ಕಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.೯,೧೦ ಮತ್ತು ಪಿಯುಸಿ ವಿದ್ಯಾರ್ಥಿಗಳಲ್ಲಿ ಈ ಸಮಸ್ಯೆಕಂಡು...